LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮಹಾನಗರ ಪಾಲಿಕೆಯ ಪರಿ?ತ್ ಸಭೆ


ಬೆಳಗಾವಿ, ಆಗಸ್ಟ್ ೧೮: ಮೇಯರ್ ಪ್ರೀತಿ ಕಾಮಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ದುರಸ್ತಿ, ಸ್ವಚ್ಛತೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಪರಿ?ತ್ ಸಭೆಯಲ್ಲಿ ನಗರದ ಅಭಿವೃದ್ಧಿಯ ಕುರಿತು ವಿವಿಧ ವಿ?ಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. 

ವಿವಿಧ ವಾರ್ಡಗಳ ಅಭಿವೃದ್ಧಿ ಹಾಗೂ ನಾಯಿಗಳ ಹಾವಳಿಯ ಬಗ್ಗೆ ಹಾಗೂ ಕಾರ್ಯಕ್ರಮ ಪಟ್ಟಿಯಲ್ಲಿರುವ ಇತರೆ ವಿ?ಯಗಳ ಕುರಿತು ಚರ್ಚೆ ನಡೆದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮೇಯರ್ ಅವರು ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡರು.
ಉಪಮೇಯರ್ ಹಣಮಂತ ಕೊಂಗಾಲಿ, ಆಯುಕ್ತ ಕಾರ್ತಿಕ್ ಎಂ. ಆಡಳಿತ ಪಕ್ಷದ ನಾಯಕ ಸಂತೋ? ಪೇಡ್ನೇಕರ್, ವಿರೋಧ ಪಕ್ಷದ ನಾಯಕ ಸೋಹೈಲ್ ಸಂಗೊಳ್ಳಿ, ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸೇವಕರು, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್