Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 25ರಿಂದ ವ್ಯಕ್ತಿತ್ವ ವಿಕಸನ ಶಿಬಿರ






ಬಳ್ಳಾರಿ, ಏ.17: ಇಲ್ಲಿನ ಗಾಧಿನಗರ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಏ. 25 ರಿಂದ ಮೇ 5 ರ ವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಶ್ರೀರಾಮಕೃಷ್ಣ ಮಿಷನ್ ನಿಂದ. ವಿವೇಕ ವಿಹಾರ ಎಂಬ ವ್ಯಕ್ತಿತ್ವ ವಿಕಸನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಬಳ್ಳಾರಿ ಶ್ರೀರಾಮಕೃಷ್ಣ ಮಿಷನ ಮುಖ್ಯಸ್ಥ ಸ್ವಾಮಿ ಮಂಗಳಾನಾಥಾನಂದ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಶಿಬಿರ ಜರುಗಲಿದೆ. 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು. ಧ್ಯಾನ, ಆಧ್ಯಾತ್ಮಿಕ ಚಟುವಟಿಕೆಗಳು, ಶಾರೀರಕ-ಕ್ರೀಡಾ ಚಟುವಟಿಕೆಗಳು, ಬೌದ್ಧಿಕ ಹಾಗೂ ವ್ಯಕ್ತಿತ್ವ ನಿರ್ಮಾಣದ ಚಟುವಟಿಕೆಗಳು ಶಿಬಿರದಲ್ಲಿ ನಡೆಯಲಿವೆ. ನೋಂದಣಿಗೆ ಏ. 23 ಕೊನೆಯ ದಿನವಾಗಿದೆ ಹೆಚ್ಚಿನ ಮಾಹಿತಿಗೆ 7676161099, 9008462344 ಅಥವಾ 7892391348ನ್ನು ಸಂಪರ್ಕಿಸಬಹುದು ಎಂದು ಶಿಬಿರದ ಸಂಯೋಜಕ ಜಗನ್ನಾಥ ತಿಳಿಸಿದ್ದಾರೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ