Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುರೇಶ್ ನಾಯ್ಕ್ .ಆರ್ ಗೆ ಪಿಎಚ್.ಡಿ ಪದವಿ




ಬಳ್ಳಾರಿ. ಆ. 11: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಸುರೇಶ್ ನಾಯ್ಕ್ ಆರ್. ಇವರಿಗೆ ಸಮಾಜ ಕಾರ್ಯದಲ್ಲಿ ಪಿ ಎಚ್‌ಡಿ ಪದವಿಯನ್ನು ಪ್ರಕಟಿಸಿದೆಬಳ್ಳಾರಿ ಜಿಲ್ಲೆ, ಬಳ್ಳಾರಿ ನಗರದ ಗುಗ್ಗರಹಟ್ಟಿಯ ವೆಂಕಟೇಶ್ ನಾಯ್ ಆರ್ ಮತ್ತು ಪದ್ಮ ಬಾಯಿ ಆರ್ ಇವರ ಮಗನಾದ ಸುರೇಶ್ ನಾಯ್ಕ್. ಆರ್ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಪ್ರೊ. ಗೌರಿ ಮಾಣಿಕ ಮಾನಸ್ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ಸ್ಟಡಿ ಆನ್ ಸೋಶಿಯಲ್ ವರ್ಕ್ ಎಜುಕೇಷನ್ ಇನ್ ಕಲ್ಯಾಣ ಕರ್ನಾಟಕ: ಇಶುಸ್ಟ್ ಅಂಡ್ ಚಾಲೇಂಜ್” (“A Study on Social Work Education in Kalyana Karnataka: Issues and Challenges ") 2 ಮಂಡಿಸಿರುತ್ತರೆ. ಇವರು ಮಂಡಿಸಿದ ಈ ಮಹಾಪ್ರಬಂದಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು “ಡಾಕ್ಟರ್ ಆಫ್ ಫಿಲಾಸಫಿ” ಪದವಿಯನ್ನು ಪ್ರಕಟಿಸಿದೆ. ಪ್ರಸ್ತುತ ಶ್ರೀ ಸುರೇಶ್ ನಾಯ್ಡ್ ಆರ್. ಇವರು ಸಮಾಜ ಕಾರ್ಯ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಿಎಚ್.ಡಿ ಮಾಡುವ ಮುಂಚೆ 10 ವರ್ಷಗಳ ಕಾಲ ವಿ.ವಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಸಹ ಸೇವೆ ಸಲ್ಲಿಸಿ ನೂರಾರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪ್ರೋತ್ಸಾಹ ನೀಡಿದ್ದಾರೆ. ಪಿಎಚ್‌ಡಿ ಲಭಿಸಿದ್ದಕ್ಕಾಗಿ ವಿಭಾಗದ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ಕುಟುಂಬದವರು ಶುಭ ಕೋರಿದರು‌.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ