LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಮೆರಿಕ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್​​​​ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ತವರೂರು ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ ಸಭೆಯನ್ನು ಆಯೋಜಿಸಲಾಗಿದೆ. ಕ್ವಾಡ್ ಶೃಂಗಸಭೆಯಲ್ಲಿ ನನ್ನ ಸ್ನೇಹಿತರಾದ ಅಧ್ಯಕ್ಷ ಬೈಡನ್, ಪ್ರಧಾನಿ ಅಲ್ಬನೀಸ್ ಮತ್ತು ಪ್ರಧಾನಿ ಕಿಶಿದಾ ಅವರನ್ನು ನಾನು ಎದುರು ನೋಡುತ್ತಿದ್ದಾನೆ ಎಂದು ಮೋದಿ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಈ ವೇದಿಕೆಯು ಶಾಂತಿಯನ್ನು ಉತ್ತೇಜಿಸುವ ಸಮಾನ ಮನಸ್ಕ ರಾಷ್ಟ್ರಗಳ ವೇದಿಕೆಯಾಗಲಿದೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಪ್ರಗತಿ, ಮತ್ತು ಸಮೃದ್ಧಿ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್