LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ತಮಿಳುನಾಡಿನ ಎನ್‌ಐಎ ಕಚೇರಿಗೆ ಪ್ರಧಾನಿ ಮೋದಿಯ ಹತ್ಯೆ ಬೆದರಿಕೆ ಕರೆ

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.


ಅಪರಿಚಿತ ವ್ಯಕ್ತಿ ಇಂದು ಬೆಳಿಗ್ಗೆ ಪುರಸೈವಾಕಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಐಎ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.


ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ತನಿಖೆ ಕೈಗೊಂಡಿರುವ ಸೈಬರ್​ ಅಪರಾಧ ವಿಭಾಗದ ಪೊಲೀಸರು, ಯಾವ ಪ್ರದೇಶದಿಂದ ಬೆದರಿಕೆ ಕರೆ ಬಂದಿದೆ?, ಯಾವ ಸಿಮ್ ಕಾರ್ಡ್ ಬಳಸಲಾಗಿದೆ? ಎಂಬೆಲ್ಲಾ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ