LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಇಂದು ಲೋಕಸಭೆಯಲ್ಲಿ ಉತ್ತರ

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಲೋಕಸಭೆ ಕಲಾಪದಲ್ಲಿ ಉತ್ತರ ನೀಡಲಿದ್ದಾರೆ. ಅಗ್ನಿವೀರ್‌, ನೀಟ್​, ನೆಟ್ ಪರೀಕ್ಷಾ ಅಕ್ರಮಗಳು, ಹೊಸ ಅಪರಾಧ ಕಾನೂನುಗಳ ಜಾರಿ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಳ್ಳುವುದರ ಜೊತೆಗೆ ಪ್ರತಿಪಕ್ಷಗಳ ನಾಯಕರ ಟೀಕೆಗಳಿಗೂ ಅವರು ಉತ್ತರಿಸುವ ನಿರೀಕ್ಷೆ ಇದೆ.


ಸೋಮವಾರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ 100 ನಿಮಿಷಗಳ ಭಾಷಣದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಧರ್ಮದೊಂದಿಗೆ ರಾಜಕೀಯ ಬೆರೆಸುವುದು, ರೈತರನ್ನು ನಿರ್ಲಕ್ಷಿಸುವುದು, ನೋಟು ಅಮಾನ್ಯೀಕರಣ, ಜಿಎಸ್‌ಟಿ ಮತ್ತು ಅಗ್ನಿಪಥ್‌ನಂತಹ ದೋಷಪೂರಿತ ನೀತಿಗಳ ಕುರಿತು ಎನ್‌ಡಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್