Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ


ಬೆಳಗಾವಿ- ಕೇಂದ್ರ ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ತ ಕಿತ್ತೂರ ಚೆನ್ನಮ್ಮಾಜಿಯವರ ಐಕ್ಯ ಕ್ಷೇತ್ರವಾದ ಬೈಲಹೊಂಗಲ ಪಟ್ಟಣದಲ್ಲಿ ನವೆಂಬರ ತಿಂಗಳಲ್ಲಿ ರಾಜ್ಯ ಮಟ್ಟದ ಕವಿಗೋಷ್ಠಿ ಅಯೋಜಿಸಲಾಗಿದೆ.


ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು,‌ ನುಡಿ, ನೆಲ, ಜಲ, ಭಾಷೆಯ ಕುರಿತು, ಅನ್ನ ನೀಡುವ ಅನ್ನದಾತ ಹಾಗೂ ದೇಶ ಕಾಯುವ ಯೋಧರ ಕುರಿತು, ಕರ್ನಾಟಕದ ಸಾಂಸ್ಕೃತಿಕ ನಾಯಕ, ಮಹಾನ್ ದಾರ್ಶನಿಕ ಬಸವಣ್ಣ, ಇತರ ಶರಣರ ಕುರಿತು ಮತ್ತು ಶರಣ ಸಂಸ್ಕೃತಿಯನ್ನು ಉಳಿಸಲು, ಬೆಳೆಸಲು ಶ್ರಮಿಸಿದವರ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ.


     ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ  ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ, ಸ್ವವಿಳಾಸ, ಕಿರು ಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಅಕ್ಟೋಬರ್ 15ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರು, " ಬಸವ ನಿವಾಸ", ಚನ್ನಮ್ಮ ನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ-591102, ಬೆಳಗಾವಿ ಜಿಲ್ಲೆ. ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ