Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜುಜಾಟದ ಮೇಲೆ ಪೊಲೀಸರ ದಾಳಿ 

 ಕುಕನೂರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧಡೆ ಅಕ್ರಮ ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿ. 42 ಜನರ ಮೇಲೆ ಪ್ರಕರಣ ದಾಖಲಿಸಿ 4.38.970 ನಗದು ಜಪ್ತಿ ಮಾಡಿದ್ದಾರೆ.
 ನ 8 ರಾತ್ರಿ ಬಿ.ವಿ ಶೆಟ್ಟರ್ ಕಲ್ಯಾಣ ಮಂಟಪದ ಬಳಿ 14 ಜನರಿಂದ 2.4 ಲಕ್ಷ ರುಪಾಯಿ ವಶಪಡಿಸಿಕೊಳ್ಳಲಾಗಿದೆ. ಹಾಗೂ ಕಕ್ಕಿಹಳ್ಳಿ ತಂಡದ ದುರ್ಗಮ್ಮನ ಗುಡಿಯೇ ಬಳಿ ಮೂರು ಜನರಿಂದ 5,500 
 ನವೆಂಬರ್ 9 ರಂದು ಪಟ್ಟಣದ ಜವಳ ಕಾಲೋನಿಯಲ್ಲಿ ಆರು ಜನರಿಂದ 84,500 ಎಸ್ ಬಿ ಐ ಬ್ಯಾಂಕ್ ಮುಂಭಾಗದ ಹಾಲಿನ್ ಡೇರಿ ಬಳಿ ನಾಲ್ವರಿಂದ. 36,870 ಜಪ್ತಿ ಮಾಡಲಾಗಿದೆ. ನ.10  ಇಟಗಿ ಗ್ರಾಮದ ಬಸ್ ನಿಲ್ದಾಣದ ವೃತ್ತದ ಬಳಿ ಐವರಿಂದ 67,500. ಮತ್ತು ರಾತ್ರಿ  ಬಣಕಲ್ ಗ್ರಾಮದ ಭಗೀರಥ ವೃತ್ತದ ಬಳಿ  ಐವರು 23,700. ಬಸವ ವಂಚಿನಳದ ಮಾರುತಿ ದೇವಸ್ಥಾನದ ಬಳಿ ಮೂರು ಜನರಿಂದ 13,500. ವೀರಪುರದ ದುರ್ಗಮ್ಮನ ದೇವಸ್ಥಾನದ ಬಳಿ ಮೂವರ ವಿರುದ್ಧ ಪ್ರಕಣ ದಾಖಲೆಸಿ 2.200 ನಗದು ಜಪ್ತಿ ಮಾಡಿದ್ದಾರೆ ಎಂದು  ಪೊಲೀಸ್ ಮೂಲಗಳು  ತಿಳಿಸಿವೆ. ಹಬ್ಬದ ಹೆಸರಿನಲ್ಲಿ
 ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ. ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ.ಕುಕುನೂರು ಪೊಲೀಸ್ ಠಾಣೆಯ ಪಿಎಸ್ಐ ಮೌನೇಶ್ ರಾಠೋಡ್  ಎಚ್ಚರಿಕೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ: ಆರಂಭಿಕ ಕ್ರಮವೇ ಪರಿಹಾರದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ: ಆರಂಭಿಕ ಕ್ರಮವೇ ಪರಿಹಾರಮಹಾರಾಣಾ ಪ್ರತಾಪಸಿಂಹ ಅವರ ಪುತ್ಥಳಿ ಅನಾವರಣ ಹೆಮ್ಮೆಯ ಸಂಗತಿ-ಕೂಚಬಾಳಮುದ್ದೇಬಿಹಾಳದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಸಿರು ತೋರಣ ಬಳಗದಿಂದ ಸನ್ಮಾನಗೋದಾವರಿ ಬಯೋರಿಫೈನರೀಸ್‌ನಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ: ಕೇನ್ ಕ್ಯಾರಿಯರ್ ಪೂಜೆ ನೆರವೇರಿಕೆಸಿಗ್ನಲ್ ಇಲ್ಲ, ವೈಜ್ಞಾನಿಕ ಹಂಪ್‌ಗಳಿಲ್ಲ, ಪಾದಚಾರಿ ಮಾರ್ಗವೂ ಇಲ್ಲ; ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ!"ಮೂಡಲಗಿಯಲ್ಲಿ ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ"ಕಲಾ ಪ್ರತಿಭೆಯೂ ಮಕ್ಕಳ ಭವಿ? ರೂಪಿಸುತ್ತದೆ: ಎ.ಆರ್. ಛಬ್ಬಿಕನ್ನಡದ ಶಕ್ತಿ ಮಹಾಕವಿ ರನ್ನ: ಚಂದ್ರಶೇಖರ ದೇಸಾಯಿಜುಜಾಟದ ಮೇಲೆ ಪೊಲೀಸರ ದಾಳಿ