Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋರ್ಷೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಬಂಧನ

ಪುಣೆ: ಪೋರ್ಷೆ ಕಾರು ಅಪಘಾತ ಪ್ರಕರಣಕ್ಕೆ ಅಪ್ರಾಪ್ತ ಬಾಲಕನ ತಂದೆ ಮತ್ತು ಅಜ್ಜನ ಬಂಧನದ ನಂತರ, ಇದೀಗ ಪುಣೆ ಪೊಲೀಸರು ಆತನ ತಾಯಿಯನ್ನೂ ಬಂಧಿಸಿದ್ದಾರೆ. ರಕ್ತದ ಮಾದರಿ ತಿರುಚಿದ ಪ್ರಕರಣದಲ್ಲಿ ಅರೆಸ್ಟ್​ ಮಾಡಲಾಗಿದೆ ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.


''ಆರೋಪಿ ಬಾಲಕನ ತಾಯಿಯನ್ನು ಇಂದು (ಶನಿವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ರಕ್ತದ ಮಾದರಿ ತಿರುಚಿದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದ್ದು, ಕ್ರೈಂ ಬ್ರಾಂಚ್‌ನಿಂದ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಸಸೂನ್ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ವಾರ್ಡ್ ಬಾಯ್​ನನ್ನು ಈಗಾಗಲೇ ಬಂಧಿಸಲಾಗಿದೆ. ರಕ್ತದ ಮಾದರಿಯನ್ನು ತಿರುಚಿದ ಆರೋಪದ ಮೇಲೆ ಬಾಲಕನ ತಂದೆಯ ವಿರುದ್ಧವೂ ಪ್ರಕರಣ ದಾಖಲಾಗಿದೆ.


ಸಸೂನ್ ಆಸ್ಪತ್ರೆಯಲ್ಲಿ ಖಾಸಗಿ ವ್ಯಕ್ತಿಯಿಂದ ಅಪ್ರಾಪ್ತ ಬಾಲಕನ ರಕ್ತದ ಮಾದರಿಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂಬುದು ಇತ್ತೀಚೆಗೆ ವರದಿಯಾಗಿದೆ. ರಕ್ತದ ಮಾದರಿಗಳು ಅಪ್ರಾಪ್ತ ಬಾಲಕನ ತಾಯಿಗೆ ಸೇರಿದ್ದವು. ಇದರಿಂದ ಪುಣೆ ಪೊಲೀಸರು ಅಪ್ರಾಪ್ತ ಬಾಲಕನ ತಾಯಿಯನ್ನು ಬಂಧಿಸಿ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಆದೇಶ ನೀಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ