ಜೂ.16 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.14 ನಗರದ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆ.ವಿ ಸೋಮಸಮುದ್ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಜೂ.16 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ಎಫ್-6 ಫೀಡರ್‍ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ ಮತ್ತು ಎಫ್-14 ಫೀಡರ್ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.