LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾ.15 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.14
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯ 11 ಕೆವಿ ಎಫ್-7 ಫೀಡರ್ ಮಾರ್ಗದ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.15 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ರಾಘವ ಕಲಾಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಶ್, ಬಾಲಾಜಿರಾವ್ ರಸ್ತೆ, ಕೆಸಿ ರೋಡ್, ಮೀನಾಕ್ಷಿ ವೃತ್ತ, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ ಮತ್ತು ತಾಯಮ್ಮ ಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್