Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಆರೋಗ್ಯಕರ ಜೀವನಕ್ಕಾಗಿ ಯೋಗಾಭ್ಯಾಸ ಅವಶ್ಯ " 

 ಬೀಳಗಿ - ಯೋಗ,ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ದೇಹ ನಮ್ಮ ನಿಯಂತ್ರಣದಲ್ಲಿರುತ್ತದೆ.
ಆರೋಗ್ಯಕರ ಜೀವನಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ  ಅಳವಡಿಸಿಕೊಳ್ಳುವುದು ಅತ್ಯವಶ್ಯಕ ಎಂದು ಡಾ ಅನುಷಾ ಹೇಳಿದರು.
ಸ್ಥಳೀಯ ಸಿದ್ದೇಶ್ವರ ದೇವಸ್ಥಾನದಲ್ಲಿ ಭಾನುವಾರ ಓಶೋ ನೇಚರ್ ಕ್ಯೂರ್ ಸೆಂಟರ್, ವಾಕಿಂಗ್ ಗೆಳೆಯರ ಬಳಗ ಮತ್ತು ಕ್ರೀಡಾ ಸಂಘ ಇವರುಗಳ ಸಹಯೋಗದಲ್ಲಿ ಏರ್ಪಡಿಸಿದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮನುಷ್ಯ ಪ್ರಕೃತಿಯ ನಿಯಮಗಳನ್ನು ಪಾಲಿಸಿದರೆ ಯಾವ ರೋಗಗಳು  ಸಮೀಪ ಬರುವುದಿಲ್ಲ ,ಮನಸ್ಸು ನಿರಾಳವಾಗಿರುತ್ತದೆ.ಯೋಗದಿಂದ ರೋಗನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಪ್ಲಾಸ್ಟಿಕ್  ಹಾಗೂ ಜಂಕ್ ಪುಡ್ ಗಳ ಬಳಕೆ ನಿಯಂತ್ರಣದಲ್ಲಿರಬೇಕು,
ವಾರಕ್ಕೊಂದು ದಿನ ಉಪವಾಸ ಮಾಡಿ ಸದೃಡವಾದ ಆರೋಗ್ಯ ನಿಮ್ಮದಾಗಿಸಿಕೊಳ್ಳಿ ಎಂದು ಸಲಹೆ ನೀಡಿದರು.
 ವಾಕಿಂಗ್ ಗೆಳೆಯರ ಬಳಗದ ಭೀಮಶಿ ಬಂಡಿವಡ್ಡರ, ಸಿದ್ದು ಮಾದರ, ಹೊಳೆಬಸಪ್ಪ ಕೌಲಗಿ, ಪಡಿಯಪ್ಪ ವಾಬಣ್ಣವರ, ಸೊಲಬಣ್ಣ ಡಂಗಿ, ಮಹಾಂತೇಶ ಕಟಗೇರಿ, ಕ್ರೀಡಾ ಸಂಘದ ಉದಯ ರಜಪೂತ, ಸಿದ್ದು ಸಾರಾವರಿ, ಸುನಿಲ ಗೋಕಾಕ,ವಾಬ್ ಇನಾಮದಾರ,ಅನೀಲ ಗೋಕಾಕ ಇದ್ದರು.
೨೧ಬೀಳಗಿ೧-ಬೀಳಗಿ ಸಿದ್ದೇಶ್ವರ ದೇವಸ್ಥಾನದಲ್ಲಿ ಭಾನುವಾರ ಏರ್ಪಡಿಸಿದ್ದ ಯೋಗ ದಿನಾಚರಣೆ ಸಮಾರಂಭದಲ್ಲಿ ನೂರಾರು ಜನ ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೧೨ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಅಚರಣೆ ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿ"ಆರೋಗ್ಯಕರ ಜೀವನಕ್ಕಾಗಿ ಯೋಗಾಭ್ಯಾಸ ಅವಶ್ಯ " ನ್ಯಾಯಕ್ಕಾಗಿ ತಹಸೀಲ್ದಾರರ ಮೊರೆ ಹೋದ ಅಬ್ಬಿಹಾಳ ಗ್ರಾಮದ ಕುಟುಂಬಸ್ಥರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಯೋಗ ಉತ್ತಮ ಸಾಧನವಾಗಿದ್ದು, ರೋಗ ಮುಕ್ತ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರೂ  ಪ್ರತಿನಿತ್ಯ ಯೋಗ ಅಭ್ಯಾಸ ರೂಡಿಸಿಕೊಳ್ಳಬೇಕು.ಶಾಸಕ ಲಕ್ಷ್ಮಣ ಸವದಿಅಥಣಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ: ನೂರಾರು ಜನರಿಂದ ಸದುಪಯೋಗ"ಬ್ಯಾಂಕ್ ಖಾತೆಯ ಹಣಕ್ಕಿಂತ ಆರೋಗ್ಯವೇ ನಿಜವಾದ ಆಸ್ತಿ"ನಡು ರಸ್ತೆಯಲ್ಲಿ ಬೈಕ್ ಸವಾರ ಸಜೀವ ದಹನ