LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿ

ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇಲ್ಲಿಯ  ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿ ನೀಡಿದೆ.
ಎ ಕ್ರಿಟಿಕಲ್ ಸ್ಟಡಿ ಆಫ್ ಲಾ ರಿಲೇಟಿಂಗ್ ಟು  ಪ್ರೊಫೆಷನಲ್ ನೆಗ್ಲಿಜೆನ್ಸ್ ಇನ್ ಇಂಡಿಯಾ ವಿಷಯವಾಗಿ ಅವರು ಪ್ರಬಂಧ ಮಂಡಿಸಿದ್ದರು. ಅವರಿಗೆ ಹುಬ್ಬಳ್ಳಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಡೀನ್ ಡಾ.ರತ್ನಾ ಭರಮ ಗೌಡರ ಅವರು ಮಾರ್ಗದರ್ಶನ ನೀಡಿದ್ದರು.ಕೆಎಲ್ಎಸ್ ವ್ಯವಸ್ಥೆ ಮಂಡಳಿ ,ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿ : ಗೊತ್ತುವಳಿ  ಸ್ವೀಕಾರಕ್ಕೆ ಕಾಂಗ್ರೆಸ್ ಪಟ್ಟು; ಪಾಲಿಕೆ ಸಭೆಯಲ್ಲಿ ಗದ್ದಲದ ಕೋಲಾಹಲ. ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಮನಸ್ಸನ್ನ ನಿಗ್ರಹಿಸಿಕೊಂಡರೆ ಮಾದಕ ವ್ಯಸನಗಳಿಂದ ಮುಕ್ತಿ - ಕವಿಯತ್ರಿ ಅಂಜಲಿ ಬೆಳಗಲ್ಹೆಚ್ ಎಲ್ ಸಿ ಮತ್ತು ಎಲ್ ಎಲ್ ಸಿ ಕಾಲುವೆ ನೀರಿನ ಹರಿವು ಹೆಚ್ಚಿಸಲು ಮನವಿಬಾಲ್ಯ ವಿವಾಹ ಕಾನೂನುಬಾಹಿರ: ರೇಣುಕಾ ಜಡಗಣ್ಣನವರ್ಆಗಸ್ಟ್ 27 ರಂದು ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮಆಗಸ್ಟ್ 20 ರಂದು ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭಬಳ್ಳಾರಿ: ಗಾಂಧಿನಗರದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ 80ನೇ ಸ್ವಾತಂತ್ರö್ಯ ದಿನಾಚರಣೆ