Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣ ಪ್ರಕರಣ: ಭವಾನಿ ರೇವಣ್ಣಗೆ ಎಸ್​ಐಟಿ ನೋಟಿಸ್

ಬೆಂಗಳೂರು04: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ನೋಟಿಸ್‌ ರವಾನಿಸಿದೆ. ಸ್ಥಳಿಯ ಪೊಲೀಸರ ಮೂಲಕ ಹಾಸನದಲ್ಲಿರುವ ರೇವಣ್ಣ ನಿವಾಸಕ್ಕೆ ಎಸ್ಐಟಿ ನೋಟಿಸ್‌ ರವಾನಿಸಿದೆ.


ಹಾಸನದ ಸ್ಥಳೀಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಅಜಯ್ ಕುಮಾರ್ ಜೊತೆ ಸಿಬ್ಬಂದಿ ಶುಕ್ರವಾರ ರೇವಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಭವಾನಿ ರೇವಣ್ಣ ಅವರಿಗೆ ನೋಟಿಸ್ ತಲುಪಿಸಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ ಎಂದು ವಿಶೇಷ ತನಿಖಾ ತಂಡದ ಮೂಲಗಳು ಮಾಹಿತಿ ನೀಡಿವೆ.


ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಈಗಾಗಲೇ ರೇವಣ್ಣ, ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿತ್ತು. ಈ ಮಧ್ಯೆ ಪ್ರಜ್ವಲ್ ವಿರುದ್ಧ ಸಿಐಡಿಯಲ್ಲಿ ಮತ್ತೊಂದು ಎಫ್​ಐಆರ್ ದಾಖಲಾಗಿದೆ. 'ಪ್ರಜ್ವಲ್ ರೇವಣ್ಣ ಬ್ಲ್ಯಾಕ್​​ಮೇಲ್​​ ಮಾಡಿ ತಮ್ಮ ಮೇಲೆ ಅತ್ಯಾಚಾರ ಮಾಡಿದ್ದಾರೆ' ಎಂದು ಮಹಿಳೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ.


ಇನ್ನು ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣ ಸಂಬಂಧ ಹೆಚ್​.ಡಿ.ರೇವಣ್ಣ ವಿರುದ್ಧ ಮೈಸೂರಲ್ಲಿ ದೂರು ದಾಖಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ