Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಬೆಂಗಳೂರು,20: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.

ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ ಎಂದು ವರದಿಗಳು ತಿಳಿಸಿವೆ ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆತದ ಬಳಿಕ ಎಲ್ಆರ್‌ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.

ಪೆನ್ ಡ್ರೈವ್ ಪ್ರಕರಣ ವಿಚಾರದಲ್ಲಿ ವಕೀಲ ದೇವರಾಜೇಗೌಡ ಜೊತೆ ಮಾತನಾಡುವಾಗ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಬಗ್ಗೆ ಶಿವರಾಮೇಗೌಡ ಅವರು ಅವಹೇಳನಕಾರಿ ಮಾತನಾಡಿದ್ದರು ಎಂದು ವರದಿಯಾಗಿದೆ. ಈ ಕುರಿತ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ