Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟ: ಡ್ರೋನ್ ಪ್ರತಾಪ್‌ಗೆ  ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ

ತುಮಕೂರು, ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ  ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.





ಸೋಮವಾರ (ಡಿ.16) ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.





ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ