Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಸಮಿತಿ ಅಥಣಿ ಇವರಿಂದ  ಪ್ರತಿಭಾ ಪುರಸ್ಕಾರ


ಅಥಣಿ: ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಪಟ್ಟ ಎಸ್.ಸಿ, ಎಸ್ ಟಿ ಸಮುದಾಯಗಳಿಗೆ  ಬಾಬಾಸಾಹೇಬ ಡಾ// ಅಂಬೇಡ್ಕರ್ ಅವರು ತಮ್ಮ ಹೋರಾಟದ ಮೂಲಕ ಸ್ವಾಭಿಮಾನದ ಬದುಕನ್ನು ಕಟ್ಟಿಕೊಟ್ಟರು. ಅದರ ಪ್ರತಿಫಲವಾಗಿ ನಮ್ಮ ಸಮುದಾಯವದರು ಶಿಕ್ಷಣವನ್ನು ಮತ್ತು  ಸರಕಾರಿ ನೌಕರಿಗಳನ್ನು ಪಡೆಯುವಂತಾಯಿತು ಆದರೆ ಈಗ  ಪ್ರಸ್ತುತ ದಿನಮಾನಗಳಲ್ಲಿ ಜಾಗತಿಕರಣ, ಖಾಸಗಿಕರಣದ, ಪರಿಣಾಮವಾಗಿ ಹಾಗೂ ಬಂಡವಾಳ ಶಾಹಿಗಳು ಶಿಕ್ಷಣ ಕ್ಷೇತ್ರವನ್ನು ವ್ಯಾಪಾರಿಕಣಗೊಳಿಸಿದ್ದರಿಂದ  ನಮ್ಮ ಸಮೂದಾಯದ ಮಕ್ಕಳ ಶಿಕ್ಷಣ ಮಟ್ಟ ಕುಸಿಯುತ್ತಿದೆ.ಹಾಗೂ ಅವರು  ದುಶ್ಚಟಗಳಿಗೆ ಬಲಿಯಾಗುತ್ತಿರುವದರಿಂದ ಅವರನ್ನು ಜಾಗೃತಗೊಳಿಸುವದು ಹಾಗೂ ಸುಶಿಕ್ಷಿತರಾಗುವಂತೆ ಪ್ರೇರೆಪಿಸಲು ಡಾ|| ಬಿ ಆರ್ ಅಂಬೇಡಕರ ಸಮುದಾಯ ಸಮಿತಿ  ಅಥಣಿ  ಇವರಿಂದಾ ಅಥಣಿ ಹಾಗೂ  ಕಾಗವಾಡ ತಾಲೂಕುಗಳ ೨೦೨೪-೨೫ ನೇ ಸಾಲಿನ ಶೇ ೮೫ ಪ್ರತಿಶತ ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರನ್ನು ಉತ್ತೇಜಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅದಕ್ಕೆ ಅಥಣಿ ಮತ್ತು ಕಾಗವಾಡ ತಾಲ್ಲೂಕಿನ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಸಮುದಾಯ ಸಮಿತಿಯವರು ಹೇಳಿದರು


ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಭೆ ಸೇರಿದ ಡಾ// ಬಿ ಆರ್ ಅಂಬೇಡ್ಕರ್ ಸಮುದಾಯ ಸಮಿತಿ ಸದಸ್ಯರು ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ದ್ವೀತಿಯ ವರ್ಷದಲ್ಲಿ ಉತ್ತಿರ್ಣರಾಗಿ ಶೇ ೮೫ ಪ್ರತಿಶತಗಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಮುದಾಯದ ವಿದ್ಯಾರ್ಥಿಗಳಿಗೆ "ಪ್ರತಿಭಾ ಪುರಸ್ಕಾರ-೨೦೨೫" ಕಾರ್ಯಕ್ರಮವನ್ನು ಅಗಷ್ಟ ೩೧ರಂದು ಪಟ್ಟಣದ ಶಿವಣಗಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಬಂತೆಜೀ ಅಮರಜೋತಿ ಜ್ಞಾನಭೂಮಿ ಬುದ್ದವಿಹಾರ ಗುಲಬರ್ಗಾದ  ಸ್ವಾಮಿಜಿ,  ಬಂತೆಜೀ ಜ್ಞಾನಜ್ಯೋತಿ ದಮ್ಮ ಭೂಮಿ ಗೂಗವಾಡ, ಉದ್ಘಾಟಕರಾಗಿ ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ,  ಐಎಎಸ್ ಅಧಿಕಾರಿ ರಾಹುಲ್ ಸಿಂಧೆ, ಅದ್ಯಕ್ಷತೆ ಐಪಿಎಸ್ ಅಧಿಕಾರಿ ರವಿಂದ್ರ ಗಡಾದೆ ಸೇರಿದಂತೆ ಹಲವು ಜನ ಪ್ರಮುಖ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರುವರು ಎಂದು ಪ್ರಕಟನೆಯಲ್ಲಿ ತಿಳಿಸಿದರು


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ