Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶತಮಾನದ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿವೆ: ಪ್ರವೀಣಗೌಡ ಭರಮನಿ

ರನ್ನ ಬೆಳಗಲಿ: ನ.3: ಪಟ್ಟಣದ ಎಂ.ಪಿ.ಎಸ್ ರನ್ನ ಬೆಳಗಲಿ ಶಾಲೆಯಲ್ಲಿ ೬೯ನೇ ಕರ್ನಾಟಕ
ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನೂತನವಾಗಿ ರನ್ನ ಬೆಳಗಲಿ ಪಟ್ಟಣ ಪಂಚಾಯತಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣಗೌಡ ಭರಮನಿ ಅವರಿಗೆ ಶಾಲೆ ಎಸ್.ಡಿ.ಎಂ.ಸಿ ಅವರು ಸನ್ಮಾನಿಸಿ ಗೌರವಿಸಿದರು.

ಸನ್ಮಾನವನ್ನು ಸ್ವೀಕರಿಸಿದ ಶ್ರೀಯುತರು ಶತಮಾನದ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿವೆ ೧೪೫ ವರ್ಷ ಪೂರೈಸಿದ ನಮ್ಮೂರಿನ ಶಾಲೆಯು ಅನೇಕ ಬೌದ್ಧಿಕ ಸಂಪನ್ಮೂಲಗಳ ಅಭಿವೃದ್ಧಿ ಜೊತೆಗೆ ಅತ್ಯುತ್ತಮವಾದ ರೀತಿಯಲ್ಲಿ ಕಂಗೊಳಿಸಬೇಕಾಗಿದೆ. ಸಾವಿರಾರು ಸಂಖ್ಯೆ ದಾಖಲಾತಿಯನ್ನು ಹೊಂದಿರುವ ಶಾಲೆಯು ಇತ್ತೀಚಿನ ದಿನಗಳಲ್ಲಿ ಸಂಪನ್ಮೂಲ ಮತ್ತು ಶಿಕ್ಷಕರ ಕೊರತೆಯಿಂದ ೨೦೦ ಆಸುಪಾಸಿನಲ್ಲಿ ದಾಖಲಾತಿ ಇರುವುದು ದುರ್ದೈವದ ಸಂಗತಿ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಇಲಾಖೆಯಲ್ಲಿ ನೌಕರರಾಗಿದ್ದುಕೊಂಡು ಜೀವನ ಸಾಗಿಸುತ್ತಿದ್ದಾರೆ. ಅವರೆಲ್ಲ ಮರಳಿ ನನ್ನ ಶಾಲೆ ನನ್ನ ಹೆಮ್ಮೆ ಎಂಬ ಶೀರ್ಷಿಕೆ ಅಡಿಯಲ್ಲಿ ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಕುರಿತು ಶಾಲೆಯ ಹಳೆ ವಿದ್ಯಾರ್ಥಿ, ಯೋಗ ಶಿಕ್ಷಕರಾದ ರಾಘವೇಂದ್ರ ನೀಲಣ್ಣವರ, ಮತ್ತು ರಾಜಾಸಾಬ್ ತೇರದಾಳ, ರವರು ಕಾರ್ಯಕ್ರಮದ ಕುರಿತು ಮಾತನಾಡಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅರ್ಜುನ ಸರವಿ, ಉಪಾಧ್ಯಕ್ಷರಾದ ರೇಣುಕಾ ಕುಂಬಾಳಿ, ಸದಸ್ಯರಾದ ನಾಗಪ್ಪ ಲೋಹಾರ, ಮುಖ್ಯೋಪಾಧ್ಯಾಯರಾದ ಆರ್.ಎ.ತಳವಾರ, ಶಿಕ್ಷಕರಾದ ಶ್ರೀಮತಿ ವ್ಹಿ.ಎಸ್.ಬಿರಾದಾರ, ಗೌರವ ಶಿಕ್ಷಕರಾದ ಚೇತನ ಕೊಣ್ಣೂರ, ಕಾಶಪ್ಪ ಸರವಿ, ವಿಜಯಲಕ್ಷ್ಮಿ ಮಠಪತಿ, ಬಂದವ್ವ ಹೊಳೆಪ್ಪಗೋಳ ಮತ್ತು ಯುವ ಮುಖಂಡರಾದ ಆನಂದ ಪಾಟೀಲ ಈಶ್ವರ ಪೂಜಾರಿ
ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ