LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಘಟಪ್ರಭಾದಲ್ಲಿ ಗಣೇಶ ಹಬ್ಬದ  ಪೂರ್ವಭಾವಿ ಸಭೆ

ಘಟಪ್ರಭಾ.ಪ್ರತಿವರ್ಷದಂತೆ ಈ ವರ್ಷವೂ ನಡೆಯುವ  ಶ್ರೀ ಗಣೇಶ್ ಉತ್ಸವದ ಅಂಗವಾಗಿ ಘಟಪ್ರಭಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಹಿರಿಯರ ಶಾಂತಿ ಸಮಿತಿಯ ಸಭೆಯು ಪೋಲೀಸ್ ಇನಸ್ಪೆಕ್ಟರ್  ಎಚ್ ಡಿ ಮುಲ್ಲಾ ಅವರ ನೇತೃತ್ವದಲ್ಲಿ ನಡೆಯಿತು.
       ಸಾರ್ವಜನಿಕರ ಪರವಾಗಿ ಸಾಮಾಜಿಕ ಕಾರ್ಯಕರ್ತರಾದ  ಶ್ರೀಕಾಂತ ಮಹಾಜನ, ಕುಮಾರ್ ಹುಕ್ಕೇರಿ ಪುಟ್ಟು (ವೀರಭದ್ರ ) ಖಾನಾಪುರೆ ಮಾತನಾಡಿ ಪೋಲಿಸ್ ಇಲಾಖೆಗೆ  ಸಾರ್ವಜನಿಕರ ಸಹಕಾರ ಸದಾ ಇರುತ್ತದೆ ಇಲಾಖೆ ಸಹ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು. 
      ಇನ್ಸಪೆಕ್ಟರ ಎಚ್ ಡಿ ಮುಲ್ಲಾ  ಮಾತನಾಡಿ ಸಾರ್ವಜನಿಕರಿಗೆ ವಯಸ್ಸಾದ ನಾಗರಿಕರಿಗೆ ಮಕ್ಕಳಿಗೆ ಮಹಿಳೆಯರಿಗೆ ತೊಂದರೆ ಆಗದಂತೆ ಮತ್ತು ವಾಹನ, ಆಂಬುಲೆನ್ಸ್ ಸಾರಿಗೆಗೆ ತೊಂದರೆ ಆಗದಂತೆ ಗಣೇಶ ಉತ್ಸವ   ಆಚರಿಸಲು ಕರೆ ನೀಡಿದರು.
   ರಾಮಣ್ಣಾ ಹುಕ್ಕೇರಿ,ಕಾಡಪ್ಪಾ ಕರೋಶಿ ಮಾರುತಿ ದುಂಡಪ್ಪಾ ಹುಕ್ಕೇರಿ, ಶೆಟ್ಟೆಪ್ಪಾ ಗಾಡಿವಡ್ಡರ, ರೆಹಮಾನ್ ಮೊಕಾಶಿ  ಆಪ್ಪಾಸಾಬ ಮುಲ್ಲಾ,  ರಂಜಾನ್ ಖೋಜಾ, ಶಾಂತು ಕಟ್ಟೀಮನಿ, ಭರಮಣ್ಣಾ ಗಾಡಿವಡ್ಜರ, ಸೇರಿದಂತೆ ಘಟಪ್ರಭಾ ಠಾಣೆ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಮತ್ತೆ ₹9 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್*34 ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ಬಸವರಾಜ ರಾಯರಡ್ಡಿಧರ್ಮಸ್ಥಳ ಯೋಜನೆ ವತಿಯಿಂದ ಉಚಿತ ಅರೋಗ್ಯ ತಪಾಸಣೆ ಶಿಬಿರ.ವಿಶ್ವ ಪಿಜಿಯೋಥೆರಪಿ ದಿನ ಆಚರಣೆ.ಘಟಪ್ರಭಾದಲ್ಲಿ ಗಣೇಶ ಹಬ್ಬದ  ಪೂರ್ವಭಾವಿ ಸಭೆಜೀನ್ಸ್ ರಫ್ತುದಾರರಿಗೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ನೆರವು: ಜಂಟಿ ನಿರ್ದೇಶಕ ಬಿ. ವಿಠಲರಾಜದೇವರಹಿಪ್ಪರಗಿ, ತಾಳಿಕೋಟಿ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಲು ಸೆ.೮ರಂದು ಬೃಹತ್ ಪ್ರತಿಭಟನೆಭಕ್ತಿ ಭಾವದಿಂದ ಶ್ರೀ ವರಬಸವೇಶ್ವರ ಸ್ವಾಮಿ ರಥೋತ್ಸವಎತ್ತಿನ ಬೂದಿಹಾಳ ಗ್ರಾಮದ ಯುವಕರು ಕರವೇ ಶಿವರಾಮೇಗೌಡ ಬಣ ಸೇರ್ಪಡೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹ: ಬಳ್ಳಾರಿಯಲ್ಲಿ ಗುತ್ತಿಗೆ ಕಾರ್ಮಿಕರ ಪತ್ರ ಚಳುವಳಿ