Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಅಡಿಷನಲ್ ಎಸ್ಪಿ 2 ಎನ್ ನವೀನ್ ಕುಮಾರ್  ಗೆ ರಾಷ್ಟ್ರಪತಿ ಪದಕ







ಬಳ್ಳಾರಿ. ಜ. 27.. ಬಳ್ಳಾರಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-2 ಇವರು ಗಣರಾಜ್ಯೋತ್ಸವ ಪ್ರಯುಕ್ತ ಪ್ರಸಕ್ತ ಸಾಲಿನ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ಪಡೆದಿದ್ದಾರೆ.

  1994 ರಲ್ಲಿ ಪಿಎಸ್ಐ ಆಗಿ ಬೆಂಗಳೂರಿನ ನಗರದಲ್ಲಿ ಸೇವೆ ಆರಂಭಿಸಿದ ನವೀನ್ ಕುಮಾರ್ ಮೈಸೂರು ತುಮಕೂರು ತಿರುಮಕೂಡಲು ನರಸೀಪುರ ಸೇರಿದಂತೆ ಇತರ ಕಡೆಯಲ್ಲಿ ಅವರು ತಮ್ಮ  ಸೇವೆ ಸಲ್ಲಿಸಿದ್ದು, ನಂತರ 2002ರಲ್ಲಿ ಸಿಪಿಐ ಆಗಿ ಬರ್ತಿ ಪಡೆದರು ತದನಂತರ ಲೋಕಾಯುಕ್ತ ಮತ್ತು ಬೆಂಗಳೂರು ನಗರದ ಸದಾಶಿವನಗರ, ಕಾಮಾಕ್ಷಿಪಾಳ್ಯ ಕುಮಾರಸ್ವಾಮಿ ಲೇಔಟ್ ಹೈ ಗ್ರೌಂಡ್ ಪೋಲಿಸ್ ಠಾಣೆಗಳಲ್ಲಿ  ಸೇವೆ ಸಲ್ಲಿಸಿದ್ದರು ನಂತರ 2015ರಲ್ಲಿ ಡಿವೈಎಸ್ಪಿ ಆಗಿ ಕೊಳ್ಳೇಗಾಲ ಮಳವಳ್ಳಿ ನಾಗಮಂಗಲ ಪ್ರಾಣಿಗಳಲ್ಲಿ ಸೇವೆ ಸಲ್ಲಿಸಿ ಎ ಎಸ್ ಪಿ ಆಗಿ ಬಡ್ತಿ ಹೊಂದಿ ಡಿಸೆಂಬರ್ 28 203 ರಿಂದ ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಪ್ರಸ್ತುತ ಸಾಲಿನ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಲಾಗಿದೆ. ಇದಕ್ಕೂ ಮುನ್ನ 2022ರಲ್ಲಿ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗಿತ್ತು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ