Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕಾ ದಿನಾಚರಣೆ: ಪತ್ರಕರ್ತರ ಪ್ರಶಸ್ತಿ ಪ್ರದಾನ

ವಿಜಯಪುರ:  ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜುಲೈ 19 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರಧಾನ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಇಂಡಿ ತಾಲೂಕು ರವಿವಾಣಿ ಪ್ರಾದೇಶಿಕ ಕನ್ನಡ ದಿನ ಪತ್ರಿಕೆಯ ಹಿರಿಯ ಪತ್ರಕರ್ತ ಭೀರಪ್ಪ ಹೊಸೂರ ಅವರಿಗೆ ಜಿಲ್ಲಾ ಪತ್ರಕರ್ತರ ಪ್ರಶಸ್ತಿಯನ್ನು ಸಚಿವ ಎಂ ಬಿ ಪಾಟೀಲ ಸಚಿವ ಶಿವಾನಂದ ಪಾಟೀಲ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಡಿವೈಎಸ್ಪಿ ಬಸವರಾಜ ಯಲಿಗಾರ,ಕೆಯುಡಬ್ಲೂಜೆ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಸಂಘದ ಪ್ರಧಾನ ಕಾರ್ಯದರ್ಶಿ ಜಿ ಲೋಕೇಶ, ಭವಾನಿಸಿಂಗ್  ಠಾಕೂರ,ಹಿರಿಯ ಪತ್ರಕರ್ತ ಗೋಪಾಲ ನಾಯಕ,ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ,

ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ,ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾನಿಪ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಕೆ.ಕೆ. ಕುಲಕರ್ಣಿ, ಕೌಶಲ್ಯ ಪನಾಳಕರ ಇರಫಾನ ಶೇಖ್,ಗುರು ಲೋಕೋರೆ,ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಕಾನಿಪ ಸಂಘದ ಸದಸ್ಯರು ಭಾಗವಹಿಸಿದ್ದರು

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ