LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಅನೇಕ ಜನರ ನಿದ್ದೆಗೆಡಿಸಲಿದೆ ಎಂದ ಪ್ರಧಾನಿ ಮೋದಿ

ತಿರುವನಂತಪುರಂ, ಮೇ 02: ಈ ಕಾರ್ಯಕ್ರಮವು ಹಲವರ ನಿದ್ದೆಗೆಡಿಸುವುದಂತೂ ನಿಶ್ಚಿತ ಎಂದು ಪ್ರಧಾನಿ ನರೇಂದ್ರ ಮೋದ ಹೇಳಿದ್ದಾರೆ. ಕೇರಳಕ್ಕೆ ತೆರಳಲಿರುವ ಅವರು, ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಮಾತನಾಡಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರನ್ನು ಉದ್ದೇಶಿಸಿ ಮಾತನಾಡಿ, ನೀವು ಇಂಡಿ ಮೈತ್ರಿಕೂಟದ ಬಲವಾದ ಆಧಾರಸ್ತಂಭ. ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ. ಇಂದಿನ ಕಾರ್ಯಕ್ರಮವು ಅನೇಕ ಜನರ ನಿದ್ದೆಗೆಡಿಸಲಿದೆ ಎಂದು ನಗೆ ಚಟಾಕಿ ಹಾರಿಸಿದರು.


















ದೊಡ್ಡ ಸರಕು ಹಡಗುಗಳಿಗೆ ಬರಲು ಅವಕಾಶ ಪ್ರಧಾನಿ ಮೋದಿ ಅವರು ಈಗ ವಿಶ್ವದ ದೊಡ್ಡ ಸರಕು ಹಡಗುಗಳು ಇಲ್ಲಿಗೆ ಸುಲಭವಾಗಿ ಬರಲು ಸಾಧ್ಯವಾಗುತ್ತದೆ . ಭಾರತದ ಶೇ. 75 ರಷ್ಟು ಸಾಗಣೆಯನ್ನು ದೇಶದ ಹೊರಗಿನ ಬಂದರುಗಳಲ್ಲಿ ಮಾಡಲಾಗುತ್ತಿತ್ತು, ಇದರಿಂದಾಗಿ ಭಾರಿ ನಷ್ಟ ಉಂಟಾಗಿದೆ. ಈ ಪರಿಸ್ಥಿತಿ ಈಗ ಬದಲಾಗಲಿದೆ ಎಂದರು.

ಈಗ ದೇಶದ ಹಣ ದೇಶಕ್ಕೆ ಉಪಯುಕ್ತವಾಗುತ್ತದೆ. ವಿದೇಶಕ್ಕೆ ಹೋಗುತ್ತಿದ್ದ ಹಣ ಈಗ ಕೇರಳ ಮತ್ತು ವಿಳಿಂಜಂ ಜನರಿಗೆ ಹೊಸ ಅವಕಾಶಗಳನ್ನು ತರುತ್ತದೆ. ಗುಲಾಮಗಿರಿಗೂ ಮುನ್ನ, ನಮ್ಮ ಭಾರತ ಸಾವಿರಾರು ವರ್ಷಗಳ ಸಮೃದ್ಧಿಯನ್ನು ಕಂಡಿದೆ. ಒಂದು ಕಾಲದಲ್ಲಿ ಭಾರತವು ಜಾಗತಿಕ ಜಿಡಿಪಿಯಲ್ಲಿ ದೊಡ್ಡ ಪಾಲನ್ನು ಹೊಂದಿತ್ತು. ಆ ಸಮಯದಲ್ಲಿ ನಮ್ಮ ಸಮುದ್ರ ಸಾಮರ್ಥ್ಯಗಳು ನಮ್ಮನ್ನು ಇತರ ದೇಶಗಳಿಗಿಂತ ಭಿನ್ನವಾಗಿಸಿದವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್