Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಕರಸಾ ಸಂಸ್ಥೆಯ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆ

 

ಗದಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 12 : ಹುಬ್ಬಳ್ಳಿ ಸೆಪ್ಟಂಬರ್ 11 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ವ್ಯವಸ್ಥಾಪಕರ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ.ಎA ರವರ ಅಧ್ಯಕ್ಷತೆಯಲ್ಲಿ ಎಲ್ಲ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಾಯಿತು.


ಚಾಲನಾ ಸಿಬ್ಬಂದಿಗಳ ಬಳಕೆ ಉತ್ತಮ ಗೊಳಿಸುವುದು ಅವಘಡ ಅಪಘಾತ ರಹಿತ ಕಾರ್ಯಾಚರಣೆಗೆ ಒತ್ತು ನೀಡುವುದು ಕೆ.ಎಂ.ಪಿ.ಎಲ್ ಈ ಪಿ ಕೆ ಎಮ್ ಸುಧಾರಿಸುವುದು ಇತ್ಯಾದಿ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಗಿ ಮುಂಬರುವ ದಿನಗಳಲ್ಲಿ ಜನದಟ್ಟಣೆಗನುಗುಣವಾಗಿ ಕಾರ್ಯಾಚರಣೆ ಮಾಡುವಂತೆ ವಾಣಿಜ್ಯ ಮಳಿಗೆಗಳ ಶುಲ್ಕವನ್ನು ಯು.ಪಿ.ಆಯ್ ಮೂಖಾಂತರ ಪಾವತಿಸಲು ಉತ್ತೇಜಿಸುವಂತೆ ಹಾಗೂ ಇನ್ನಿತರ ವಿಷಯಗಳ ಸೂಕ್ತ ನಿರ್ದೇಶನ ನೀಡಿದರು.


ಈ ಸಂದರ್ಭದಲ್ಲಿ ಇಲಾಖಾ ಮುಖ್ಯಸ್ಥರಾದ ವಿವೇಕಾನಂದ ವಿಶ್ವಜ್ಞ್, ಗಣೇಶ ರಾಠೋಡ ಸಿದ್ದೇಶ್ವರ ಹೆಬ್ಬಾಳ ಶ್ರೀನಿವಾಸಮೂರ್ತಿ ಸಿ. ಈ ಇಮಾಮ್ ಕಾಸೀಮ್ ಕಂದಗಲ್ಲ ಬಿ. ಬೋರಯ್ಯಾ ಸೋಮಣ್ಣ ಅಂಗಡಿ ನಿತಿನ ಹೆಗಡೆ ಶಶೀಧರ ಮರಿದೇವರಮಠ ಅಧಿಕಾರಿಗಳಾದ ಸುನೀಲ್ ಎಮ್ ಮತ್ತು ಎಲ್ಲ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಂಚಾರ ಅಧಿಕಾರಿಗಳು ತಾಂತ್ರಿಕ ಶಿಲ್ಪಿಗಳು ಘಟಕ ವ್ಯವಸ್ಥಾಪಕರು ಹಾಗೂ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ