Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ಜಾರಿಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳ್ಳಲಿದೆ.

ಭಾನುವಾರ, ಬೈಕ್ ಟ್ಯಾಕ್ಸಿ ಅಸೋಸಿಯೇಷನ್, ​​ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ನಿಷೇಧದಿಂದ ಗಿಗ್ ಕಾರ್ಮಿಕರಿಗೆ ಸಮಸ್ಯೆಯಾಗಿಲಿದ್ದು, ಅವರ ಜೀವನೋಪಾಯ ರಕ್ಷಿಸಲು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿತ್ತು.

ನಿಷೇಧದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ಸಂಪೂರ್ಣ ಜೀವನೋಪಾಯದ ಹಕ್ಕನ್ನು ಕಳೆದುಕೊಳ್ಳುತ್ತಾರೆ ಎಂದು ಸಂಘ ಹೇಳಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ