Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮದುರ್ಗ ಬಾರ್ ಅಸೋಸಿಯೇಶನ್ ನಲ್ಲಿ ಮತ ಯಾಚನೆ : ಬೆಂಬಲದ ಭರವಸೆ




ಬೆಳಗಾವಿ25:  ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಮದುರ್ಗ ಬಾರ್ ಅಸೋಸಿಯೇಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಮತ ಯಾಚಿಸಿದರು. ಈ ಸಮಯದಲ್ಲಿ ವಕೀಲರ ಸಂಘದವರೆಲ್ಲ ಸೇರಿ ಸರ್ವಾನುಮತದಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಭರವಸೆ ನೀಡಿದರು.


ಬೆಳಗಾವಿ ಕ್ಷೇತ್ರದ ಸಮಗ್ರ ಅಭಿವೃದ್ದಿಯ ಕಳಕಳಿ ಹೊಂದಿರುವ ಯುವಕ, ವಿದ್ಯಾವಂತ ಮೃಣಾಲ ಹೆಬ್ಬಾಳಕರ್ ಅವರಿಗೆ ಮತ ನೀಡಿ. ಎಲ್ಲರೂ ಸೇರಿ ಬೆಳಗಾವಿಯಲ್ಲಿ ಅಭಿವೃದ್ಧಿಪಡಿಸೋಣ. ಪಕ್ಷಾತೀತವಾಗಿ ಎಲ್ಲರ ಬೆಂಬಲದಿಂದ ಭಾರೀ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು  ಗೆಲ್ಲಿಸೋಣ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದರು.


ಈ ಸಂದರ್ಭದಲ್ಲಿ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ರಮೇಶ ಹಲ್ಯಾಳ, ಉಪಾಧ್ಯಕ್ಷರಾದ ನಾಡಗೌಡರ್, ವಿ.ಬಿ.ಸಿದ್ದಾಟಗಿಮಠ್, ಪರ್ವತಗೌಡ, ಅನೇಕ ಹಿರಿಯ ಹಾಗೂ ಕಿರಿಯ ವಕೀಲರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ