Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಲೀಕ ಬಂದಾಯ್ತು ಉತ್ತರಕಾಂಡದ ಶಿವಣ್ಣನ ಲುಕ್ ಬಿಡುಗಡೆ!

              ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ 'ಉತ್ತರಕಾಂಡ' ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ  ಮಾಡಿದೆ. ಡಾ. ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡಿದೆ.


          'ಮಾಲೀಕ' ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಣ್ಣ ತಮ್ಮ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ 'ಉತ್ತರಕಾಂಡ'ದಲ್ಲೂ  ಮುಂದುವರಿದಿದೆ.


         ಬಹು ನಿರೀಕ್ಷಿತ ಚಿತ್ರ  'ಉತ್ತರಕಾಂಡ' ಒಂದು ಆಕ್ಷನ್‌ ಡ್ರಾಮಾ ಚಿತ್ರವಾಗಿದ್ದು, ಇದು ರೋಹಿತ್‌ ಪದಕಿಯ ಕೃತಿಯಾಗಿದೆ. ಚಿತ್ರಕ್ಕೆ ಖ್ಯಾತ ಗಾಯಕ, ಸಂಯೋಜಕ ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅಧ್ವೈತ ಗುರುಮೂರ್ತಿ ಮುಖ್ಯ


               ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರಕ್ಕೆ ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನವಿದೆ. ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.


         ಬಹು ಪ್ರಮುಖ ತಾರಾಬಳಗವನ್ನು ಹೊಂದಿರುವ ಚಿತ್ರದಲ್ಲಿ ಡಾ.ಶಿವರಾಜ್‌ ಕುಮಾರ್‌, ನಟರಾಕ್ಷಸ ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ