LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

 ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ

ಬೆಳಗಾವಿ : ಭ್ರಷ್ಟಚಾರದಲ್ಲಿ ಭಾಗಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರುಗಳಾದ ನಾಗೇಂದ್ರ, ಜಮೀರ್ ಅಹಮದ್ ಖಾನ್, ಸಂತೋಷ ಲಾಡ್ ಅವರನ್ನು ಸಂಪುಟ ಪುನರಚನೆಯಲ್ಲಿ ಮತ್ತೆ ಸಚಿವರನ್ನಾಗಿ ಮಾಡಿದ್ದನ್ನು ಖಂಡಿಸಿ ಅವರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿ ಬಿಜೆಪಿ ಘಟಕದ ಘಟಕದ ವತಿಯಿಂದ  ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಮಾತನಾಡಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ವಜಾಗೊಂಡ ಸಚಿವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವದು ಭ್ರಷ್ಟಾಚಾರಕ್ಕೆ ಪ್ರೇರಣೆ ಕೊಟ್ಟಂತೆ ಆಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಭ್ರಷ್ಟ ಸಚಿವರನ್ನು ಕೂಡಲೇ ಕೈಬಿಡಿ ಇಲ್ಲವೇ ತಾವೇ ರಾಜೀನಾಮೆ ನೀಡಿ ಹೊರಹೋಗಿರಿ ಎಂದರು.
ಈ ಸಂದರ್ಭದಲ್ಲಿ  ಮಾಜಿ ಶಾಸಕರಾದ ಸಂಜಯ ಪಾಟೀಲ, ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡರ , ಅರವಿಂದ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ್ ದೇಶಪಾಂಡೆ,ಧನಶ್ರೀ ದೇಸಾಯಿ ಪ್ರಮುಖ ಮುಖಂಡರು ಪದಾಧಿಕಾರಿಗಳು, ಕಾರ್ಯಕರ್ತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗ್ರಹಿತ ಅಧಿಕೃತ ಲಿಂಗಾಯತ ಧರ್ಮದ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಹಂಚಲಾಗುವುದು : ಡಾ.ಎಸ್ ಎಮ್ ಜಾಮದಾರಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ