Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಯುವ ಮೋರ್ಚಾ ಗದಗ್ ನಗರ ಮಂಡಲ ವತಿಯಿಂದ ಪ್ರತಿಭಟನೆ

 ದೇಶ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಭಾರತ ದೇಶದ ವಿರುದ್ಧವೇ  ಹೋರಾಟ ಮಾಡುವೆವು ಎಂಬ ದೇಶ ವಿರೋಧಿ ಹೇಳಿಕೆ ನೀಡಿದ್ದು ಹಾಗೂ ಭಾರತ ದೇಶದ ಸಂವಿಧಾನದ ಮೂಲಕ ರಚನೆಯಾದ ಎಲ್ಲಾ ಅಂಗಗಳನ್ನು ದೋಷಿಸುತ್ತಿದ್ದು,ಇದರ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಗದಗ್ ನಗರ ಮಂಡಲ  ವತಿಯಿಂದ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ಮಾಡಲಾಯಿತು.


 ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷರಾದ ನವೀನ್ ಕೋಟೆಕಲ್ ವಹಿಸಿಕೊಂಡಿದ್ದರು ಪಕ್ಷದ ಹಿರಿಯರಾದ ಎಂಎಸ್ ಕರಿಗೌಡ್ರು ಮಾತನಾಡಿ ದೇಶದ ವಿರುದ್ಧ ಇಂತಹ ಹೇಳಿಕೆ ನೀಡಿರುವುದು ತೀರ್ವವಾಗಿ ಖಂಡಿಸುತ್ತೇವೆ ಹಾಗೂ ಆರ್ ಎಸ್ ಎಸ್ ಬಿಜೆಪಿ ದೇಶದ ಪರವಾಗಿ ಕೆಲಸ ಮಾಡುತ್ತಿದೆ ಅದರ ಜೊತೆಗೆ  ವಿರೋಧಿಸುವ ಹೇಳಿಕೆಯನ್ನು ನೀಡಿರುವ ನಿಮಗೆ ಧಿಕ್ಕಾರವಿರಲಿ ಎಂದು ಮಾತನಾಡಿದರು.


 ನಗರ ಮಂಡಲ ಅಧ್ಯಕ್ಷ ಮಾತನಾಡಿ ದೇಶ ವಿರೋಧಿ ಮತ್ತು ಭಾರತ ದೇಶದ ಸಂವಿಧಾನದ ಮೂಲಕ ರಚನೆಯಾದ ಎಲ್ಲಾ ಅಂಗಗಳನ್ನು ದೋಷಿಸುತ್ತಿದ್ದು  ಇದೊಂದು ಭಾರತ ದೇಶದ ಪ್ರತಿಯೊಬ್ಬ ನಾಗರಿಕನಿಗೂ  ಅವಮಾನಿಸಿದಂತೆ ಎಂದು ಮಾತನಾಡಿದರು.


ಇದೇ ಸಂದರ್ಭದಲ್ಲಿ ಮಾನ್ಯ ಸಿಪಿಐ ಸಾಹೇಬರು ರಾಜೀವ್ ಗಾಂಧಿ ಬಡಾವಣೆ ಠಾಣೆ ಗದಗ ಇವರಿಗೆ ದೇಶ ವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ಗದಗ್ ನಗರ ಮಂಡಲ ಯುವ ಮೋರ್ಚಾ ವತಿಯಿಂದ ಅಗ್ರಹಿಸಲಾಯಿತು.


ಈ ಸಂದರ್ಭದಲ್ಲಿ ಹಿರಿಯರಾದ ಎಂ ಎಂ ಹಿರೇಮಠ  ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಇರ್ಷಾದ ಮಾನ್ವಿ, ರಾಜ್ಯ ಹಿಂದುಳಿದ ವರ್ಗ ಮೋರ್ಚಾ ಕಾರ್ಯದರ್ಶಿ ಸುಧೀರ್ ಕಾಟಿಗರ, ನಗರಸಭೆ ಸದಸ್ಯರಾದ ವಿನಾಯಕ್ ಮಾನ್ವಿ ನಾಗರಾಜ್ ತಳವಾರ್ ಮಾಧುಸಾ ಮೆರರ್ವಾಡೆ ರಾಘವೇಂದ್ರ ಯಳವತ್ತಿ ಮುತ್ತು ಮುಸಿಗೇರಿ  ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ ಶಂಕರ ಕರಬಿಠಿ ಶಂಕರ್ ಮಲ್ಸಮುದ್ರ, ಯುವ ಮೋರ್ಚಾ ಪದಾಧಿಕಾರಿಗಳಾದ ಕಿರಣ್ ಕಲಾಲ ಪ್ರವೀಣ್ ಹಡಪದ್ ರಾಜು ರೊಟ್ಟಿ ಸಚಿನ್ ಮಡಿವಾಳರ ಕೃಷ್ಣ ಚಿಂತಾ ವಿನಾಯಕ್ ಕಟವಾ ರಾಹುಲ್ ಸಂಕಣ್ಣವರ್ ಶ್ರೀಕಾಂತ್ ಆದ್ಯಪ್ಪನವರ್ ಇನ್ನು ಹಲವರು ಉಪಸ್ಥಿತರಿದ್ದರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ನೆರೆಗಲ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ