Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಇಂಡಿ,ಏ.೧೭ : ಕರ್ನಾಟಕ ರಾಜ್ಯ ಇಂಡಿ ತಾಲೂಕಿನ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದಿಂದ ತಮ್ಮ ವಿವಿಧ ಬೇಡಿಕೆ ಆಗ್ರಹಿಸಿ ಆಡಳಿತಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿ ತಾಲೂಕಾ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ದಾನಮ್ಮ ಹೂಗಾರ ಮಾತನಾಡಿ ಹಿಂದುಳಿದ ವರ್ಗಗಳ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ ಹಾಗೂ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು ಕಾವಲುಗಾರರು ಜವಾನರು ನರ್ಸಗಳು ಕಂಪ್ಯೂಟರ ಅಪರೇಟರಗಳು ಡಾಟಾ ಎಂಟ್ರಿ ಅಪರೇಟರಗಳು , ಸುಮಾರು ಹದಿನೈದು ವರ್ಷದಿಂದ ಇಪ್ಪತ್ತು ವರ್ಷಗಳ ವರೆಗೆ ಕೆಲಸ ಮಾಡುತ್ತಿದ್ದಾರೆ.
ಅವರಿಗೆ ಕನಿಷ್ಠ ವೇತನ ಜಾರಿ ಆಗಬೇಕು ಎಲ್ಲಾ ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ ಖಾಯಂ ಮಾಡಬೇಕು. ಏಪ್ರೀಲ ಮತ್ತು ಮೇ ತಿಂಗಳ ಅವಧಿಯಲ್ಲಿ ಹಾಸ್ಟೆಲ ನೌಕರರಿಗೆ ರಜಾ ಸಹಿತ ವೇತನ ನೀಡಬೇಕು ಎಂದರು.
ತಾಲುಕಾ ಪ್ರಧಾನ ಕಾರ್ಯದರ್ಶಿ ರಜನಿ ಬನಸೋಡೆ, ಕಲಾವತಿ ಕಾಳೆ, ಯಲ್ಲಮ್ಮ ಮದಭಾವಿ ಶಾರದಾ ಬಿರಾದಾರ, ಪ್ರೇಮಾವತಿ ಬಜಂತ್ರಿ ರೇಣುಕಾ ಬಾರಾಸೆ ಶಶಿಕಲಾ ಕಮತಿ ಗೀರಿಜಾ ಮದಭಾವಿ ಸುಮಂಗಲಾ ಕುಂಬಾರುವಮ್ಮ ಕಾಪಸೆ ಶೋಭಾ ಬಾರಿಕಾಯಿ, ಪ್ರಕಾಶ ದೇಸಾಯಿ, ದಾವಲಸಾಬ ಕಸ್ಸಾಬ ಮತ್ತಿತರಿದ್ದರು.
ತಹಸೀಲ್ದಾರ ಬಿ.ಎಸ್ ಕಡಕಬಾವಿ ಇವರಿಗೆ ಮನವಿ ಅರ್ಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ