LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಮ್ಸ್ ಘೋಷಣೆ ಮಾಡುವಂತೆ ಜು 16 ರಂದು ಪ್ರತಿಭಟನೆ


ಬಳ್ಳಾರಿ : ಚುನಾವಣೆ ಬಂದಾಗ ಪಕ್ಷ ಬೇದ ಮರೆತು ಈ ಭಾಗದ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಆಗ್ರಹ ಮಾಡಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.


ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡಲು ಮುಂದಾಗುತ್ತದೆ ಎಂದು ಎಚ್ಚರಿಸಿದರು. ಎಮ್ಸ್ ಘೋಷಣೆ ಮಾಡದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ನಾಂದಿ ಹಾಡುತ್ತದೆ ನಮ್ಮ ಸಂಘಟನೆ ಮಾಡುತ್ತದೆ. ರಾಹುಲ್ ಗಾಂಧಿ ಪಾದಯಾತ್ರೆ ಬಂದಾಗ ಈಗಿನ ಡಿಸಿಎಂ ಮಾತು ಕೊಟ್ಟು ಹೋಗಿದ್ದಾರೆ ಎಂದು ತಿಳಿಸಿದರು.


ಕಲಬುರಗಿ ಕ್ಷೇತ್ರದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದು, ಹೈದರಾಬಾದ್ ಕರ್ನಾಟಕ ದಲ್ಲಿ ಪ್ರತಿಯೊಂದು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದೇವೆ. ಎಚ್.ಕೆ ಪಾಟೀಲ ಎಮ್ಸ್  ವೈದ್ಯಕೀಯ ಘೋಷಣೆಗೆ ಅಡ್ಡಿ ಪಡಿಸಿದ ಇವರ ಮೇಲೆ ಹಾರಿಯ್ದದರು.


ಇದೇ ತಿಂಗಳು 16 ತಾರಿಕಿನಂದು ಜಿಲ್ಲಾಧಿಕಾರಿ ಗೆ ಮನವಿ ಸಲ್ಲಿಸಲಾಗುತ್ತದೆ. 371 j ತೆಗೆದು ಹಾಕಲು ಕೆಲವು ಹುನ್ನಾರ ನಡೆಯುತ್ತದೆ,ಇದಕ್ಕೆ ಯಾವುದೇ ಅಡಚಣೆ ಹಾಗಬಾರದು ಇದನ್ನು ಕೂಡ ಕೇಂದ್ರ ಸರ್ಕಾರಕ್ಕೆ ಅಂದು ಮನವಿ ಸಲ್ಲಿಸುತ್ತೇವೆ ಎಂದರು. ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಒತ್ತಾಯಿಸಿದರು.


ಹೈದರಾಬಾದ್ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ಒಂದು ಶಾಖೆ ಮತ್ತು ಜಯದೇವ ಹೃದ್ರೋಗ ಶಸ್ತ್ರಚಿಕಿತ್ಸೆಗೆ ಸಬ್ ಆಸ್ಪತ್ರೆ ತೆರೆಯಲು ಒತ್ತಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪನ್ನರಾಜ್,ಅಶೋಕ್ ಜೈನ್ ವಿಠ್ಠಲ, ಮಾದವ ರೆಡ್ಡಿ ,ರಿಜ್ವಾನ್ ಖಾನ್ ಇನ್ನಿತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್