Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ  ಕಪ್ಪು ಪಟ್ಟಿ ಧರಸಿ ಪ್ರತಿಭಟನಾ ಧರಣಿ 



ಬಳ್ಳಾರಿ, ಮಾ.27: ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ಮೂಲಕ   ನೇರ ನೇಮಕಾತಿಯ ಜೊತೆಗೆ ಪದೋನ್ನತಿಯಲ್ಲೂ ಹಾಗೂ ಬ್ಯಾಕ್ ಲಾಗ್. ಕೆಐಎಡಿಬಿ,  ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ನೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ  ಒಳ ಮೀಸಲಾತಿಯನ್ನು ಅನುಷ್ಟಾನಕ್ಕೆ ತರಬೇಕೆಂದು ಆಗ್ರಹಿಸಿ. ಇಂದು ನಗರದ ಡಿಸಿ ಕಚೇರಿ ಮುಂದೆ  ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯ್ತು.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಈ ವರೆಗೆ ಒಳ ಮೀಸಲಾತಿ ಜಾರಿಗೆ ಸಚಿವ ಮಹದೇವಪ್ಪ ಮೊದಲಾದವರು ಆಕ್ಷೇಪ ಎತ್ತುತ್ತಿದ್ದಾರೆಂದು.

ಎಸ್ ಸಿ ಎಸ್ ಪಿ, ಟಿಎಸ್ ಪಿ ಅನುದಾನದಲ್ಲೂ ಸಹ 6:6:5ರ ಅನುಪಾತದಲ್ಲಿ ಹಂಚಿಕೆಯಾಗಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು. ಶಾಶ್ವತ ಆಯೊಗ ನೇಮಕ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಒಳಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು. ಆದಿ ಜಾಂಬವ ಅಭಿವೃದ್ಧಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಲಿಡ್ಕರ್), ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ ಎರೆಡು ಸಾವಿರ ಕೋಟಿ ರೂ ಅನುದಾನ ನೀಡಬೇಕೆಂದು ಆಗ್ರಹಿಸಲಾಯ್ತು.

ಪ್ರತಿಭಟನೆಯಲ್ಲಿ ಎ.ಈಶ್ವರಪ್ಪ, ಟಿ.ಪಂಪಾಪತಿ, ಕೆ.ವೆಂಕಟೇಶ್ ಮೂರ್ತಿ, ಇ.ರಾಜೇಶ್, ಚೇಳ್ಳಗುರ್ಕಿ ರಾಮಣ್ಣ, ಅರುಣಾ ಚಲಂ, ಹೆಚ್.ಮಾರೆಣ್ಣ, ವಿಶ್ವನಾಥ ಶರ್ಮ, ಪ್ರಸಾದ್, ಗಂಗಾಧರ ಮೊದಲಾದವರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ