Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 

ಅಥಣಿ : ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 27 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ.

ತಾತ್ಕಾಲಿಕವಾಗಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಅಥಣಿ. ತಹಶೀಲ್ದಾರ ಕಚೇರಿ ಅಥಣಿ. ತಾಲೂಕಾ ಪಂಚಾಯತ ಕಛೇರಿ ಅಥಣಿ. ಪುರಸಭೆ ಅಥಣಿ. ಆಯಾ ಗ್ರಾಮ ಪಂಚಾಯತಗಳ ಹಾಗೂ ಸಂಬಂಧಪಟ್ಟ ಅಂಗನವಾಡಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸದರಿ ಆಯ್ಕೆ ಬಗ್ಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ "ದಿನಾಂಕ: 29-11-2025 ರ ಸಂಜೆ 5-30 ಘಂಟೆಯೊಳಗಾಗಿ" ಪೂರಕ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ

ಎ.ಪಿ.ಎಮ್.ಸಿ ಯಾರ್ಡ ಸಿದ್ದೇಶ್ವರ ಗುಡಿ ಹತ್ತಿರ ಇಲ್ಲಿ ಸಲ್ಲಿಸಬಹುದಾಗಿದೆ. ತದನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಆಥಣಿ ದೂರವಾಣಿ ಸಂಖ್ಯೆ 08289-295150 ಇವರನ್ನು ರಜಾ ದಿನಗಳನ್ನು ಹೊರತುಪಡಿಸಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ಮಂಜುನಾಥ ಬಿ ಸೌಂದಲಗೇಕರ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥಣಿ ಇವರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ