LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆ

ಮೂಡಲಗಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ  ನೀಡಿರುವ ಕರೆಯ ಮೇರೆಗೆ ಮೂಡಲಗಿ ಪಟ್ಟಣದ ಗಾಂಧಿ ಚೌಕಿನಲ್ಲಿರುವ ದೇಶದ ಸ್ವತಂತ್ರಕ್ಕಾಗಿ ದುಡಿದ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಹಾಗೂ ಸುತ್ತ ಮುತ್ತ ಸ್ವಚ್ಛಗೊಳಿಸಿಸುವ ಮೂಲಕ ಪೂಜೆ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯಲ್ಲೂ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸಿ, ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸೋಣ ಎಂದು ಪಣ ತೊಡಲಾಯಿತು. 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ್, ಅರಭಾವಿ ಮಂಡಲ ಪದಾಧಿಕಾರಿಗಳಾದ ಪಾಂಡು ಮಹೇಂದ್ರಕರ, ಕೇದಾರಿ ಭಸ್ಮೆ, ಡಾ.ಬಸವರಾಜ ಪಾಲಬಾವಿ, ಚಂದ್ರಶೇಖರ್ ಪತ್ತಾರ್, ಮಲ್ಲು ಯಾದವಾಡ, ರಂಗಪ್ಪ ಕುಲಗೋಡ, ಮಹಾಲಿಂಗ ಒಂಟಗೋಡಿ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ ಪಾಲಿಕೆಗೆ 4 ಸ್ಥಾಯಿ ಸಮಿತಿಗಳಿಗೆ ಸದಸ್ಯರ ಅವಿರೋಧ ಆಯ್ಕೆ