Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುನೀತ್ ರಾಜಕುಮಾರ್ ಜನ್ಮದಿನಾಚರಣೆ  ಕಾವಲು ಪಡೆಯಿಂದ ರಕ್ತದಾನ 



ಬಳ್ಳಾರಿ, ಮಾ.16: ಕನ್ನಡ ಚಿತ್ರರಂಗದ ದಿವಂಗತ  ನಟ ಪುನೀತ್ ರಾಜಕುಮಾರ್ ಅವರ 51ನೇ ಜನ್ಮದಿನಾಚರಣೆ ಅಂಗವಾಗೊ ಇಂದು ಇಲ್ಲಿನ ಡಾ. ರಾಜಕುಮಾರ ರಸ್ತೆಯ ಜನತಾ ನಗರದಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ಮತ್ತು ಮುಗುಳುನಗೆ ಫೌಂಡೇಷನ್  ನಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿತ್ತು.

ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಕಾವಲು ಪಡೆಯ ರಾಜ್ಯಾಧ್ಯಕ್ಷ  ಎಸ್.  ಸುರೇಶ್ ಮಾತನಾಡಿ, ನಟ ಪುನೀತ್ ರಾಜಕುಮಾರ್ ಈ ನಾಡಿಗೆ  ನೀಡಿದ ಕೊಡುಗೆ ಅಪಾರ ಅವರ 51ನೇ ಜನ್ಮ ದಿನಾಚರಣೆ ಪ್ರಯುಕ್ತ  ರಕ್ತದಾನ ಶಿಬಿರ ಹಮ್ಮಿಕೊಂಡಿರುವ  ವಿಷಯವಾಗಿದೆ.  ರಕ್ತದಾನ ಎಲ್ಲಾ ದಾನಕ್ಕಿಂತಲೂ ಶ್ರೇಷ್ಠವಾದದ್ದು ಎಲ್ಲಾ ಆರೋಗ್ಯವಂತ ಯುವಕರು ಪ್ರತಿ ಮೂರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಿ ಎಂದರು.

ಈ ಸಂದರ್ಭದಲ್ಲಿ ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಚ್ಎಸ್ ನರಸಿಂಹರಾಜು, ಅಶೋಕ್  ಬಡಿಗೇರ್,  ಜಿಲ್ಲಾ ಯುವ ಘಟಕ ಅಧ್ಯಕ್ಷ ವಿ ಎಸ್ ಸಾಗರ್ ಅಪ್ಪು, ಜಿಲ್ಲಾ ಉಪಾಧ್ಯಕ್ಷ ಮೋಹನ್ ನಗರ ಯುವ ಘಟಕ ಅಧ್ಯಕ್ಷ ಸಮಿದ್ ಅಲಿ ಕಾವಲು ಪಡೆಯ ಯುವ ಮುಖಂಡ ಅನಿಲ್ ವಾಲ್ಮೀಕಿ ನಗರ ಯುವ ಘಟಕ ಉಪಾಧ್ಯಕ್ಷ ಶೇಕು ಮತ್ತು ಜನತಾ ನಗರ ನಿವಾಸಿಗಳಾದ ಲೋಕೇಶ್, ಮುಬಾರಕ್, ರವಿ, ವೀರೇಶ್, ಮನೋಜ್, ಅರವಿಂದ್, ಸಂಗಮೇಶ್ ಮೊದಲಾದವರು ಇದ್ದರು. 36 ಜನ ಯುವಕರು ರಕ್ತದಾನ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ