Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"







ಬಳ್ಳಾರಿ, ಏ.19 ಜಿಲ್ಲೆ ಸಂಡೂರು ತಾಲೂಕು ತೋರಣಗಲ್ಲು ಗ್ರಾಮದ ಒಂದನೇ ವಾರ್ಡ್ ಜನತಾ ಕಾಲೋನಿಯಲ್ಲಿ ಆಸ್ಪತ್ರೆಯಲ್ಲಿರುವ ಕುಡಿಯುವ ನೀರಿನ ಫಿಲ್ಟರ್  ನೀರು ಘಟಕ ಆರು ತಿಂಗಳ ಹಿಂದಗಡೆ ಕೆಟ್ಟು ಹೋಗಿದೆ ಎಂದು.   ತೋರಣಗಲ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಪೀಲ್ಟರ್ ನೀರು ಘಟಕ ಕೆಟ್ಟು ಹೋಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿ ಮನವಿ ಪತ್ರ ಸಾರ್ವಜನಿಕರು ನೀಡಿದ್ದರು. ಆದನಂತರ  ಮೋಟಾರ್ ಗಳು ಕೆಟ್ಟು ಹೋಗಿದೆ ಎಂದು ಮೋಟರುಗಳನ್ನು ಅಳವಡಿಸಿ ಹೊಸ ಫಿಲ್ಟರ್ ಮತ್ತು ಸಾಮಾನುಗಳನ್ನು ಹಾಕಿದ್ದೇವೆ ಎಂದು ಲಕ್ಷಗಟ್ಟಲೆ ಬಿಲ್ ಪಾಸ್ ಮಾಡಿರುವ ವಂಚನೆಯಾಗಿತ್ತಿದ್ದು ಮತ್ತು ಸರಿಯಾಗಿ ಫಿಲ್ಟರ್ ಆಗದೆ ನೀರು ಬರುತ್ತಿದ್ದು.ಇದನ್ನು ಸಂಪೂರ್ಣವಾಗಿ ತನಿಖೆ ಒಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು15 ರಿಂದ 20 ದಿನಗಳು ಕಳೆದಿದೆ ಈಗಾಗಲೇ ಫಿಲ್ಟರ್ ಮಿಷನ್ ಕೆಟ್ಟು ಹೋಗಿದ್ದು. ಸಾರ್ವಜನಿಕರು ಖಾಸಗಿ ಫಿಲ್ಟರ್ ನೀರಿಗೆ 10 ರೂ ತರಲಾರದೆ ಕೊಳಾಯಿ ನೀರಿನ ಅವಲಂಬಿಸಿದ್ದಾರೆ. ಕೊಳಯಿ ನೀರು ವಾಸನೆ ಬರುತ್ತಿದ್ದು ಆ ನೀರು ಕುಡಿದರೆ ಸಾರ್ವಜನಿಕರಿಗೆ ಏನಾದರೂ ತೊಂದರೆಯಾದರೆ ಯಾರ ಹೊಣೆಗಾರರು? ಸಂಬಂಧಪಟ್ಟ ಅಧಿಕಾರಿಗಳು ಫಿಲ್ಟರ್ ನೀರನ್ನು ಸರಿಪಡಿಸಬೇಕು.  ತನಿಕೆ ನಡೆಸಬೇಕು ಇಲ್ಲದಿದ್ದರೆ ಪಂಚಾಯಿತಿ ಮುಂದೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಈ ಪತ್ರಿಕೆ ಹೇಳಿಕೆ ಮೂಲಕ ಸಂಬಂಧಟ್ಟ ಅಧಿಕಾರಿಗಳಿಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರು ಯು.ಎರ್ರಿಸ್ವಾಮಿ  ಎ.ಸ್ವಾಮಿ ಸಂಡೂರು ತಾಲೂಕು ಸಿಪಿಐ (ಎಂ)ಪಕ್ಷದ ಕಾರ್ಯದರ್ಶಿ. ಯು.ಎರ್ರಿಸ್ವಾಮಿ

ಡಿವೈಎಫ್ಐ.ಜಿಲ್ಲಾ ಅಧ್ಯಕ್ಷರು ಸ್ವಾಮಿ ಜಿಲ್ಲಾ ಕಾರ್ಯದರ್ಶಿ ಬಿಪಿ ನವೀನ್ ಜಿಲ್ಲಾ ಖಜಾಂಚಿ ಜಿ ಎನ್ ಎರ್ರಿಸ್ವಾಮಿ ಜಿಲ್ಲಾ ಕ್ರೀಡಾ ಅಧ್ಯಕ್ಷರು ಎ.ತಿಪ್ಪರುದ್ರ ತಾ ಅಧ್ಯಕ್ಷರು ನಾಗಭೂಷಣ್ ಸೇರಿದಂತೆ ಸ್ಥಳೀಯ ನಿವಾಸಿಗಳಿಳು ಎಚ್ಚರಿಕೆ ನೀಡಿದ್ದಾರೆ







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ