Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಿಗರಿಗೆ ಉದ್ಯೋಗ ಕೊಡಿ ಇಲ್ಲ ಜಾಗ ಖಾಲಿ ಮಾಡಿ : ನಾರಾಯಣ್ ಸ್ವಾಮಿ 


ಬಳ್ಳಾರಿ. ಮೇ. 22: ಬಳ್ಳಾರಿ ಜಿಲ್ಲಾ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಲ್ಪಟ್ಟಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ  ಕನಿಷ್ಟ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕೆಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯದ್ಯಕ್ಷರಾದ ನಾರಾಯಣಸ್ವಾಮಿ ಒತ್ತಾಯಿಸಿದರು.


 ಈ ಕುರಿತು ಅವರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ತಾಲೂಕಿನ

ಹಲಕುಂದಿ ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕುಡಿತಿನಿ, ತೋರಣಗಲ್ಲು, ಬೆಳಗಲ್ಲು,

ಸಿಡಿಗಿನಮೊಳ ಮತ್ತು ಜಿಲ್ಲೆಯ ಇತರ ಕಡೆಗಳಲ್ಲಿ  ಖಾಸಗಿ ಕಾರ್ಖಾನೆಗಳಿದ್ದು, ಆ ಕಾರ್ಖಾನೆಗಳಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ

ಹೊರರಾಜ್ಯದಿಂದ ಬಂದವರಿಗೆ ಉದ್ಯೋಗವನ್ನು ನೀಡಿ ಸ್ಥಳೀಯರನ್ನು ಕಡೆಗಣಿಸಲಾಗಿದೆ.


ಆದರೆ ಈ ಕಾರ್ಖಾನೆಗಳಲ್ಲಿ  ಕೆಲಸ ಮಾಡುವ ಸ್ಥಳೀಯರ ಸಂಖ್ಯೆ ಕನಿಷ್ಟ ಮಟ್ಟದಲ್ಲಿದ್ದು, ಹೊರ ರಾಜ್ಯದಿಂದ

ಬಂದು ಕೆಲಸ ಮಾಡುವವರ ಸಂಖ್ಯೆ ಗರಿಷ್ಟ ಮಟ್ಟದಲ್ಲಿರುತ್ತಾರೆ. ನೆಲ ನಮ್ಮದು, ಜಲ ನಮ್ಮದು, ಊರು

ನಮ್ಮದು ಕೇರಿ ನಮ್ಮದು  ಆದರೆ ಇಲ್ಲಿ ಕೆಲಸಮಾಡುವವರು ಮಾತ್ರ ನಮ್ಮವರಲ್ಲ, ಇದೆಂಥ ದುರದೃಷ್ಟ ಕೂಡಲೇ  ಕಾರ್ಖಾನೆಗಳು ಸ್ಥಳೀಯ ಕನ್ನಡಿಗರಿಗೆ

 ಕಾರ್ಖಾನೆಯಲ್ಲಿ  ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.


ಈ ಭಾಗದಲ್ಲಿ ಖಾಸಗಿ ಕಾರ್ಖಾನೆಗಳು ಮುಂದುವರಿಯಬೇಕಾದರೆ ಸ್ಥಳೀಯರಿಗೆ ಉದ್ಯೋಗ ಅವಕಾಶ

ನೀಡಲೇಬೇಕು, ಇಲ್ಲದಿದ್ದ ಪಕ್ಷದಲ್ಲಿ ಕಾರ್ಖಾನೆಗಳು ಬಳ್ಳಾರಿ ಜಿಲ್ಲೆ ಮತ್ತು ತಾಲೂಕನ್ನು ತೊರೆದು ಬೇರೆ ಕಡೆ ಸ್ಥಳಾಂತರಗೊಳ್ಳಲಿ  ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷರ

ನಾರಾಯಣ ಸ್ವಾಮಿ .ಬಿ ಖಾಸಗಿ ಕಾರ್ಖಾನೆಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.


  ಜಿಲ್ಲೆಯಾದ್ಯಂತ ಐ.ಟಿ.ಐ., ಡಿಪ್ಲೋಮ, ಇಂಜಿನಿಯರ್ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿದ್ದಾರೆ ನಿರುದ್ಯೋಗಿಗಳು ಸಹ ಬಹಳಷ್ಟು ಜನರಿದ್ದಾರೆ ಅವರಿಗೆ ಕಾರ್ಖಾನೆಗಳಲ್ಲಿ ಉದ್ಯೋಗವನ್ನು  ಕೊಡುವ ಮೂಲಕ ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಕಾರ್ಖಾನೆಗಳ ಮಾಲೀಕರಿಗೆ ಒತ್ತಾಯಿಸಿದರು.

 ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರು ಜಿಲ್ಲಾ ಪದಾಧಿಕಾರಿಗಳು ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ