ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು
ಬೆಂಗಳೂರು, ಜೂನ್ 07: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಸರ್ಕಾರ ಎಂದು ಅಪಪ್ರಚಾರ ಮಾಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿಕೆ ಸುರೇಶ್ ಅವರು ಶ್ಯೂರಿಟಿ ಸಲ್ಲಿಸಿದ್ದಾರೆ. ವಿಚಾರಣೆ ಜೂನ್ 30ಕ್ಕೆ ಮುಂದೂಡಲಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.