Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ, ಸೆಪ್ಟೆಂಬರ್ 18: ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು.









ಹಾಗಾದರೆ ಈ ಮತಗಳ್ಳತನ ಸಿಕ್ಕಿಬಿದ್ದಿದ್ದು ಹೇಗೆ ಎಂದರೆ, ಆಳಂದದಲ್ಲಿ ಬಿಎಲ್​ಒ ಅವರ ಸಂಬಂಧಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಆಗ ತನಿಖೆ ಆರಂಭಿಸಿದಾಗ ಅವರ ಸಂಬಂಧಿಯ ಪಕ್ಕದ ಮನೆಯವರು ಅವರ ಹೆಸರನ್ನು ತೆಗೆಸಿದ್ದಾರೆ ಎಂಬುದು ತಿಳಿದುಬಂದಿತ್ತು, ಬಳಿಕ ಅಲ್ಲಿ ಹೋಗಿ ವಿಚಾರಿಸಿದಾಗ ನಾವು ಅರ್ಜಿ ಕೊಟ್ಟಿಲ್ಲ, ಯಾರ ಹೆಸರನ್ನೂ ತೆಗೆಸಿಲ್ಲ ಎಂದು ಹೇಳಿದಾಗ ಕೆಲವು ವಿಚಾರಗಳು ಬಹಿರಂಗಗೊಂಡಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುತ್ತು ಮನಹಳ್ಳಿಗೆ ಕನ್ನಡ ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಸ್ಮಾರ್ಟ್ ಕ್ಲಾಸ್ ಸಹಕಾರಿ-ಬಡದಾನಿರೀಲ್ಸ್ ಸ್ಪರ್ಧೆಯಲ್ಲಿ ಸಂಕಲ್ಪ ಕಂಬಿಗೆ ತೃತೀಯ ಸ್ಥಾನ: ಕಿತ್ತೂರು ನಾಡಿಗೆ ಕೀರ್ತಿ ತಂದ ಜ್ಞಾನಗಂಗಾ ಶಾಲೆಯ ವಿದ್ಯಾರ್ಥಿಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಂಪನ್.ಶರಣರ ಮಹಿಮೆ ಅವರ ನಡೆನುಡಿಗಳಲ್ಲಿ ಕಾಣಬೇಕು; ಬಸವಾದಿ ಶರಣರ ಆದರ್ಶಗಳು ಸಾರ್ವಕಾಲಿಕ ಸತ್ಯ: ಶ್ರೀ ಸಹಜಾನಂದ ಮಹಾಸ್ವಾಮೀಜಿಬಳ್ಳಾರಿಯಲ್ಲಿ ನ. 27ರಂದು ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮನ.24 ಮತ್ತು 25ರಂದು ಬಳ್ಳಾರಿಯಲ್ಲಿ ಜಿಲ್ಲಾಮಟ್ಟದ ಕಲಾ ಪ್ರತಿಭೋತ್ಸವ-2026ಜಿಲ್ಲೆಯಲ್ಲಿ ‘ತಿಂಗಳು ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಪುನರಾರಂಭ: ಕಲಾವಿದರಿಗೆ ವೇದಿಕೆ ಕಲ್ಪಿಸುವ ಉದ್ದೇಶ- ನಾಗರಾಜ. ಬಿಬಿಎಂಸಿಆರ್‌ಸಿಯಲ್ಲಿ ರೇಡಿಯೋಥೆರಪಿ ಚಿಕಿತ್ಸೆಗೆ ಎದುರಾದ ತಾಂತ್ರಿಕ ಅಡ್ಡಿ ನಿವಾರಿಸಿ: ಡಾ. ನಾಸೀರ್ ಹುಸೇನ್ ಆಗ್ರಹಡಿಜಿಟಲ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಜ್ಞಾನ ಅಗತ್ಯ: ಅವ್ವಾರು ಮಂಜುನಾಥ್