Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನಾ ಸಮಾವೇಶ

ಬೆಂಗಳೂರು: ಮತಗಳ್ಳತನದ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ನಗರದ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ಸಮಾವೇಶದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ಸಾಧ್ಯತೆ ಇದೆ.


ಈಗಾಗಲೇ ಗುರುವಾರ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 10.30ರಿಂದ ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ನಡೆಯಲಿದೆ. ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ