LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಹುಲ್ ಗಾಂಧಿಗೆ 'ಡ್ರಗ್ಸ್ ಪರೀಕ್ಷೆ' ನಡೆಸಬೇಕು: ಬಿಜೆಪಿ ಸಂಸದೆ ಕಂಗನಾ ವಿವಾದಾತ್ಮಕ ಹೇಳಿಕೆ

ನವದೆಹಲಿ: 'ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ' ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು' ಎಂದು ಕಿಡಿಕಾರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್