LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ರಾಯಬಾಗ: ಸರ್ಕಾರಿ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ 


ರಾಯಬಾಗ,ಅ,೦೫: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸರ್ಕಾರಿ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. 
ನೂತನ ಅಧ್ಯಕ್ಷರನ್ನಾಗಿ ಡಿ ಎಸ್ ಡಿಗ್ರಜ್ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಣ್ಣಪ್ಪ ಮೀಸಿ,  ಹಿರಿಯ ಉಪಾಧ್ಯಕ್ಷರಾಗಿ ಎಚ್ ಎ ಭಜಂತ್ರಿ, ಉಪಾಧ್ಯಕ್ಷರಾಗಿ ಎಸ್ ಡಿ ಚಲವಾದಿ, ಕಾರ್ಯದರ್ಶಿಯಾಗಿ ಪ್ರಕಾಶ್ ಕುಲಗೋಡೆ,  ಖಜಾಂಜಿಯಾಗಿ ಅಪ್ಪಾಸಾಹೇಬ ಮುಗಳಖೋಡ, ಸಹಕಾರದರ್ಶಿಯಾಗಿ ಜಿ ಆರ್ ಬೆಕ್ಕೇರಿ,  ಎ ಬಿ ಅರಕೇರಿ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಕೆ ಕಾಂಬಳೆ,  ಜಂಟಿ ಕಾರ್ಯದರ್ಶಿಗಳಾಗಿ ಅಶೋಕ್ ದೇಶಿಂಗೆ, ಸಂಘಟನಾ ಕಾರ್ಯದರ್ಶಿಯಾಗಿ ಎಂ ಬಿ ಕಂಬಾರ, ಎಂ ಆರ್ ಮಠದ, ಎಂ ಎಸ್ ಬನಹಟ್ಟಿ, ಸಲಹೆಗಾರಾಗಿ ಕುಮಾರ ಅವಳೆ,  ನಾಮನಿರ್ದೇಶಕರನ್ನಾಗಿ ಎಸ್ ಟಿ ಮಾಡಲಗಿ, ಜಿ ಎಸ್ ಜುಮ್ಮಯ್ಯ, ಎಂ ಕೆ ಮಡಿವಾಳ, ಲವಪ್ಪ ಕಾಂಬಳೆ, ಎಲ್ ಎಸ್ ನಿಲಜಗಿ, ಎಂ ಎ ಉಸ್ತಾದ ನೂತನವಾಗಿ ಆಯ್ಕೆಯಾದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಟ್ಟುಹಬ್ಬಕ್ಕೆ ಅರ್ಥಪೂರ್ಣ ಕೊಡುಗೆ: ಎರಡು ಚಿರತೆ, ಒಂದು ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ!ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲಹುನಗುಂದದಲ್ಲಿ ಯಶಸ್ವಿಯಾಗಿ ಜರುಗಿದ ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯುವಶಕ್ತಿಗೆ ಸರ್ಕಾರದ ಬಲ: ಪ್ರತಿ ಸಂಘಕ್ಕೆ ವಾರ್ಷಿಕ ₹10 ಲಕ್ಷ ಅನುದಾನ; ಕ್ರೀಡೆ, ಸಂಸ್ಕೃತಿ, ಸಾಮಾಜಿಕ ಸೇವೆ ಸೇರಿ ವಿವಿಧ ಚಟುವಟಿಕೆಗಳಿಗೆ ಅವಕಾಶಪರಿಸರ, ವನ್ಯಜೀವಿ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಲಿ : ಪಾಟೀಲರಾಯಬಾಗ: ಸರ್ಕಾರಿ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಗ್ರಾಮ ಆಡಳಿತಾಧಿಕಾರಿ ಹುದ್ದೆ ನೇಮಕಾತಿ ಪರೀಕ್ಷೆ ಸುಸೂತ್ರಬೆನಕಟ್ಟಿ ಗ್ರಾಮದಲ್ಲಿ ಬಿಜೆಪಿಗೆ ಯುವಶಕ್ತಿಯ ಬಲ : ೩೫ ಕ್ಕೂ ಹೆಚ್ಚು ಕಾಂಗ್ರೆಸ್ ಬಿಜೆಪಿ ಸೇರ್ಪಡೆ ಬೆಳಗಾವಿ ಕನ್ನಡತನದ ನಿಲುವು: ಸಚಿವ ಸತೀಶ್ ಜಾರಕಿಹೊಳಿಗೆ ಕನ್ನಡ ಪರ ಸಂಘಟನೆಗಳಿಂದ ಸನ್ಮಾನಕರಿಸಿದ್ದೇಶ್ವರ ದೇವಸ್ಥಾನಕ್ಕೆ ಸಮುದಾಯ ಭವನ ಮಂಜೂರಾತಿಗೆ ಮನವಿ