Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಯೆಲ್ಲೋ ಅಲರ್ಟ್: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, ಕರಾವಳಿ ಭಾಗದ ಈ ಮೂರು ಜಿಲ್ಲೆಗಳಿಗೆ ಒಂದು ವಾರದವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


ಮಳೆ ಮುನ್ಸೂಚನೆ: ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


ಎಲ್ಲಿ ಮಳೆ ವರದಿ: ಆಗುಂಬೆ, ಯಲ್ಲಾಪುರ, ಸಿದ್ದಾಪುರ, ಧರ್ಮಸ್ಥಳ, ಶೃಂಗೇರಿ, ಕೊಪ್ಪ, ಕಳಸ, ಬಾಳೆಹೊನ್ನೂರು, ಬೆಳ್ತಂಗಡಿ, ಪುತ್ತೂರು, ಮೂಡಿಗೆರೆ, ಸುಳ್ಯ, ಮಂಗಳೂರು, ಕುಮಟಾ, ಕಾರ್ಕಳ, ನಾಪೋಕ್ಲು, ಕೊಟ್ಟಿಗೆಹಾರ, ಕುಂದಾಪುರ, ಬೆಳಗಾವಿ, ಉಡುಪಿ, ಮುಂಡಗೋಡು, ಸೋಮವಾರಪೇಟೆ ಹಾಗೂ ಅರಕಲಗೋಡಿನಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ