LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ರಾಜ್ಯಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸಲಿದೆ.ಯೆಲ್ಲೋ ಮತ್ತು ರೆಡ್​ ಅಲರ್ಟ್​ ಘೋಷಿಸಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ