Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಕಾನ್​ ಸಿಟಿ ಜನರಿಗೆ ಮಳೆರಾಯನ ಸಿಂಚನ!

ಬೆಂಗಳೂರು, ಮೇ 03: ಬಿಸಿ ತಾಪಮಾನದಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಜನರಿಗೆ ನಿನ್ನೆ ಮಳೆರಾಯನ ಸಿಂಚನವಾಗಿದೆ. ಆ ಮೂಲಕ ಸಿಟಿ ಜನರು ಮೊದಲ ಮಳೆಯನ್ನು ಸಂಭ್ರಮಿಸಿದ್ದಾರೆ. ನಗರದ ಹಲವೆಡೆ ನಿನ್ನೆ ಜೋರು ಮಳೆ  ಆಗಿದೆ. ಇಂದು ಕೂಡ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಇದೀಗ ಗುಡುಗು, ಮಿಂಚಿ ಸಹಿತ ಮಳೆ  ಆಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ಸೇರಿದಂತೆ ಕೆ.ಆರ್‌ಪುರಂ ವೈಟ್ ಫಿಲ್ಡ್, ಬೆಂಗಳೂರು ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆ  ಆಗಿದೆ.

ನಗರದ ಕೆ.ಆರ್‌ಪುರಂ ವೈಟ್ ಫಿಲ್ಡ್, ವಿಧಾನ ಸೌಧ.ಚಾಲುಕ್ಯ ಸರ್ಕಲ್. ಶಿವಾನನಂದ ಸರ್ಕಲ್ ,ಮೈಸೂರು ಬ್ಯಾಂಕ್ ಮೆಜೆಸ್ಟಿಕ್ ಸೇರಿದಂತೆ  ಬೆಂಗಳೂರು ದಕ್ಷಿಣ ಭಾಗದಲ್ಲಿ ಭರ್ಜರಿ ಮಳೆಯಾಗಿದೆ.

ನಿನ್ನೆ ಹಾಗೂ ಇವತ್ತು ನಗರದಲ್ಲಿ ಗರಿಷ್ಟ 38ಉಷ್ಣಾಂಶ ಇದ್ದು, ಬೆಳಿಗ್ಗೆಯಿಂದ ಬಿಸಿ ಹಾಗೂ ಆರ್ದ್ರ ವಾತಾವರಣವಿತ್ತು. ಮಳೆ ಹಿನ್ನಲೆ ಹಾಟ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಕೆ.ಆರ್ ಮಾರುಕಟ್ಟೆಯಲ್ಲಿ ಪರಿಸ್ಥಿತಿ ಅದ್ವಾನವಾಗಿದ್ದು, ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದೆ. ಇದರಿಂದ ರಸ್ತೆ ಫುಲ್ ಬ್ಲಾಕ್ ಆಗಿದ್ದು, ರಸ್ತೆಯ ಮಧ್ಯದಷ್ಟು ಮಳೆ ನೀರು ನಿಂತಿದೆ.

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*