LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.28ರವರೆಗೂ ಮಳೆ

ಕರ್ನಾಟಕದ ಹಲವೆಡೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.28ರವರೆಗೂ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.







ಡಿಸೆಂಬರ್ 28 ರಿಂದ 29 ರವರೆಗೆ ಒಳನಾಡಿನ ಕೆಲವು ಸ್ಥಳಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಡಿಸೆಂಬರ್ 25 ರ ಬೆಳಗಿನವರೆಗಿನ ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ