ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್ಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ನಗರದಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.