ವಿಜಯನಗರ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಬಿಸಿಲಿರಲಿದೆ.
ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.