LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26ರವರೆಗೆ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26ರವರೆಗೆ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಗೊಳಿಸಿ ಹವಾಮಾನ ಇಲಾಖೆ ಆದೇಶಿಸಿದೆ.


ರಾಜ್ಯದ ಹಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಈ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ