ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ. ಉಪ್ಪಿನಂಗಡಿ, ಗೋಕರ್ಣ, ಸಿದ್ದಾಪುರ, ಮಾಣಿ, ಭಾಗಮಂಡಲ, ಕೊಟ್ಟಿಗೆಹಾರ, ತ್ಯಾಗರ್ತಿ, ಜಯಪುರ, ಗೇರುಸೊಪ್ಪ, ಮುಲ್ಕಿ, ಕುಮಟಾ, ಮಂಗಳೂರು, ಬಂಟವಾಳ, ಕ್ಯಾಸಲ್ರಾಕ್, ಮೂಡುಬಿದಿರೆ, ಬಂಟವಾಳ, ಹೊನ್ನಾವರ, ಬೆಳ್ತಂಗಡಿ, ಆಗುಂಬೆ, ರಾಯಲ್ಪಾಡು, ಶೃಂಗೇರಿ, ಕಮ್ಮರಡಿ, ನಾಪೋಕ್ಲು, ಅಜ್ಜಂಪುರ, ಸೋಮವಾರಪೇಟೆ, ತರೀಕೆರೆಯಲ್ಲಿ ಮಳೆಯಾಗಿದೆ.
ಎಚ್ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.