LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ರಾಜ್ಯದೆಲ್ಲೆಡೆ ಮಳೆಯ ವಾತಾವರಣ

ಬೆಂಗಳೂರು, ಏಪ್ರಿಲ್ 10: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಮಳೆ(Rain)ಯಾಗುವ ಸಾಧ್ಯತೆಗಳು ಹೆಚ್ಚಿವೆ. ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಭಾಗಮಂಡಲ, ಕುಮಟಾ, ಬಸವನಬಾಗೇವಾಡಿ, ಖಾನಾಪುರ, ಯಡ್ರಾಮಿ, ಕಳಸ, ಹಳಿಯಾಳ, ಜೋಯಿಡಾ, ಪುತ್ತೂರು, ಹುನಗುಂದ, ರಬಕವಿ, ಹುಕ್ಕೇರಿ, ಅಫ್ಜಲ್​ಪುರ, ಬೆಳಗಾವಿ, ಸರಗೂರು, ನಾಪೋಕ್ಲುವಿನಲ್ಲಿ ಮಳೆಯಾಗಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ